ದೇಶಕೊವಿಡ್-19: ದೆಹಲಿ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಐಎಸ್ಎಫ್ ಪೇದೆಗೆ ಪಾಸಿಟಿವ್
ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಪೇದೆಯೊಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಶುಕ್ರವಾರ ಸಿಐಎಸ್ಎಫ್ ಮೂಲಗಳು ತಿಳಿಸಿವೆ.