ಸಿಐಐ

ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಿ: ಸಿಐಐಗೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ
ಐಟಿ ರಾಜಧಾನಿಯಾದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಯೋಜಿಸಲು ಭಾರತೀಯ ಕೈಗಾರಿಕೆಗಳ ಒಕ್ಕೂಟಕ್ಕೆ (ಸಿಐಐ) ಸರ್ಕಾರ ಬೆಂಬಲ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಸಣ್ಣ ಪ್ರಮಾಣದಲ್ಲಿ ಪತ್ನಿಯರನ್ನು ಥಳಿಸಿದರೆ ತಪ್ಪಿಲ್ಲ: ಪಾಕ್ ಇಸ್ಲಾಮಿಕ್ ಕೌನ್ಸಿಲ್
ಪಾಕಿಸ್ತಾನದ ಗಂಡಂದಿರು ತಮ್ಮ ಪತ್ನಿಯನ್ನು ಸಣ್ಣ ಪ್ರಮಾಣದಲ್ಲಿ ಥಳಿಸಿದರೆ ತಪ್ಪೇನು ಇಲ್ಲ ಎಂದು ಅಲ್ಲಿನ ಸ್ಥಳೀಯ ಇಸ್ಲಾಮಿಕ್ ಕೌನ್ಸಿಲ್ ಹೇಳಿದೆ.

ಹಿಂದುಳಿದ ತಾಲೂಕುಗಳಿಗೆ ಕೈಗಾರಿಕೆ: ಸಿದ್ದರಾಮಯ್ಯ
ಹೈದರಾಬಾದ್ ಕರ್ನಾಟಕ ಸೇರಿದಂತೆ ರಾಜ್ಯದ ಹಿಂದುಳಿದ ತಾಲೂಕುಗಳಲ್ಲಿ ಕೈಗಾರಿಕಾಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಂಸತ್ ಗದ್ದಲದಿಂದ ಆರ್ಥಿಕ ಪ್ರಗತಿ ಕುಂಠಿತ: ಸಿಐಐ ಆತಂಕ
ಸಂಸತ್‍ನಲ್ಲಾಗುತ್ತಿರುವ ನಿರಂತರ ಗದ್ದಲವು ಜಿಎಸ್‍ಟಿ, ಭೂಸ್ವಾಧಿನದಂತಹ ಪ್ರಮುಖ ವಿಧೇಯಕಗಳ ಅಂಗೀಕಾರವನ್ನು ವಿಳಂಬ ಮಾಡುತ್ತಿದೆ ಸಿಐಐ ಆರೋಪಿಸಿದೆ.

