ಸಿಐಡಿ ತನಿಖೆ

ಮ್ಯೂಲ್ ಅಕೌಂಟ್ ಸೈಬರ್ ದಂಧೆ: ರಾಜ್ಯಾದ್ಯಂತ CID ಏಕಕಾಲಕ್ಕೆ ದಾಳಿ, 13 ಮಂದಿ ಬಂಧನ
ಏಕಕಾಲಕ್ಕೆ ನೂರಾರು ಕಡೆ ದಾಳಿ (CID Raid) ನಡೆಸಿದ್ದ ಸಿಐಡಿ ತಂಡಗಳು, ಅಕ್ರಮಕ್ಕಾಗಿ ಬಳಸಲಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್ಗಳನ್ನ ಪತ್ತೆ ಹಚ್ಚಿದೆ.

ಉಡುಪಿ: ಕೇರಳ ಮೂಲದ ವ್ಯಕ್ತಿ ಲಾಕಪ್ ಡೆತ್; ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ
ಚೇರ್ಕಾಡಿ ಗ್ರಾಮದಿಂದ ಶನಿವಾರ ರಾತ್ರಿ 7.45ಕ್ಕೆ ಬ್ರಹ್ಮಾವರ ಪೊಲೀಸರಿಗೆ ಕರೆ ಬಂದಿತ್ತು. ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆ ಮತ್ತು ಆಕೆಯ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಲಾಗಿತ್ತು ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ತಿಳಿಸಿದ್ದಾರೆ.

