ಹಿಂದಿ ಜನಪ್ರಿಯ ಧಾರಾವಾಹಿ ಸಿಐಡಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮೂಲಕ ಸಿಐಡಿ ನಟ ಎಂದೇ ಖ್ಯಾತರಾಗಿದ್ದ ದಿನೇಶ್ ಫಡ್ನಿಸ್ ನಿಧನರಾಗಿದ್ದಾರೆ.