ಗ್ರಾಮೀಣ ಪ್ರದೇಶಗಳಲ್ಲಿ ನಗರ ಪ್ರದೇಶಗಳಿಗಿಂತ (ಶೇ.5.5) ತುಸು ಹೆಚ್ಚು (ಶೇ. 6.1 ರಷ್ಟು) ಮಹಿಳೆಯರು ಬಂಜೆತನ ಅನುಭವಿಸುತ್ತಿದ್ದಾರೆ ಎಂದು ಜಿಲ್ಲಾ ಮಟ್ಟದ ಗೃಹಿಣಿಯರ ಸರ್ವೆ (DLHS) ತೋರಿಸಿದೆ.