ವಿದೇಶಸಿಐಸಿಎ ಸಭೆಯಲ್ಲಿ ಕಾಶ್ಮೀರ ವಿಷಯ ಎತ್ತಿದ್ದ ಪಾಕಿಸ್ತಾನಕ್ಕೆ ಬುದ್ದಿ ಕಲಿಸಿದ ಭಾರತ!
ಬಹುಪಕ್ಷೀಯ ಗುಂಪಿನ ಸಿಐಸಿಎ ವರ್ಚುಯಲ್ ಸಭೆಯಲ್ಲಿ ಕಾಶ್ಮೀರ ವಿಷಯವನ್ನು ಎತ್ತಿದ್ದ ಪಾಕಿಸ್ತಾನ ವಿರುದ್ಧ ಭಾರತ ವಾಗ್ದಾಳಿ ನಡೆಸಿದ್ದು, ಗಡಿಯಾಚೆಗಿನ ಭಯೋತ್ಪಾದನೆಗೆ ಬಹಿರಂಗ ಮತ್ತು ರಹಸ್ಯ ಬೆಂಬಲವನ್ನು ನಿಲ್ಲಿಸುವಂತೆ ಸಲಹೆ ನೀಡಿದೆ.