ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಆವರಣ, ಫಜೀರ್ ಚರ್ಚ್ ಆವರಣಗಳಲ್ಲಿ ಅತ್ಯಂತ ಸುಂದರವಾಗಿ ಬೆಂಚ್ಗಳನ್ನು ನಿರ್ಮಿಸಿ ಜನರ ಬಳಕೆಗೆ ಅನುಕೂಲ ಮಾಡಿಕೊಡಲಾಗಿದೆ.