ದೇಶಸಿಒಪಿ-28 ಶೃಂಗಸಭೆ: ದುಬೈ ತಲುಪಿದ ಪ್ರಧಾನಿ ಮೋದಿ, ಹವಾಮಾನ ಬದಲಾವಣೆ ತಗ್ಗಿಸುವ ಬಗ್ಗೆ ವಿಶ್ವನಾಯಕರೊಂದಿಗೆ ಚರ್ಚೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ದುಬೈಗೆ ಭೇಟಿ ನೀಡಿದ್ದು, ವಿಶ್ವಸಂಸ್ಥೆಯ ಕಾನ್ಫರೆನ್ಸ್ ಆಫ್ ಪಾರ್ಟೀಸ್(ಸಿಒಪಿ-28) ಜೊತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.