ವಿದೇಶಇಸ್ರೇಲ್ ಅಧ್ಯಕ್ಷ ಹೆರ್ಜೋಗ್- ಪ್ರಧಾನಿ ಮೋದಿ ಭೇಟಿ, ಮಾತುಕತೆ: ರಾಜಕಾಂತ್ರಿಕತೆ ಮೂಲಕ ಪ್ಯಾಲೆಸ್ತೀನ್ ಬಿಕ್ಕಟ್ಟು ಪರಿಹಾರಕ್ಕೆ ಒತ್ತಾಯ
ಗಾಜಾ ಯುದ್ಧ ನಡುವೆ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್-ಪ್ಯಾಲೆಸ್ತೀನ್ ಸಮಸ್ಯೆಯ ಪರಿಹಾರಕ್ಕೆ ಭಾರತದ ಬೆಂಬಲವನ್ನು ಒತ್ತಿ ಹೇಳಿದ್ದಾರೆ.