ರೈಲ್ವೆ ಸಿಬ್ಬಂದಿ ಎಡವಟ್ಟಿನ ಪರಿಣಾಮ ಸಿಕಂದರಾಬಾದ್ ಎಕ್ಸ್ಪ್ರೆಸ್ ರೈಲು ಪ್ರಯಾಣಿಕರನ್ನು ಬಿಟ್ಟು ಹೋದ ಘಟನೆ ಕಲಬುರಗಿ ರೈಲು ನಿಲ್ದಾಣದಲ್ಲಿ ನಡೆದಿದೆ.