ದೇಶಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆ: ಸಿ.ಎಂ ಇಬ್ರಾಹಿಂ ಹೇಳಿಕೆ
ಜೆಡಿಎಸ್ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆಯಾಗಿದ್ದಾರೆ ಎಂದು ಉಚ್ಚಾಟಿತ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಕಾಡುಗೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು.