ರಾವಲ್ಪಿಂಡಿಯಲ್ಲಿರುವ ಗುರುದ್ವಾರ ಪಂಜಾ ಸಾಹೀಬ್ ಪ್ರವೇಶಕ್ಕೆ ತೆರಳದಂತೆ ಭಾರತದ ಹೈ ಕಮಿಷನಲ್ ಅಜಯ್ ಬಿಸಾರಿಯಾಗೆ ನಿರ್ಬಂಧ ಹೇರಿರುವ ಹಿನ್ನಲೆಯಲ್ಲಿ ಭಾರತ ಭಾನುವಾರ ಪ್ರತಿಭಟನೆ ವ್ಯಕ್ತಪಡಿಸಿದೆ...