ಸಿಖ್

ಭಾರತಕ್ಕೆ ಬರಲು ಯತ್ನಿಸಿದ್ದ 90 ಕ್ಕೂ ಹೆಚ್ಚು ಪಾಕಿಸ್ತಾನದ ಸಿಖ್ ಯಾತ್ರಾರ್ಥಿಗಳು; ಅನುಮತಿ ನಿರಾಕರಣೆ: ಅಲ್ಲಿ ಆಗಿದ್ದೇನು..?
ಆದಾಗ್ಯೂ, ಅವರ ಬಳಿ ವಾಪಸಾತಿ ಟಿಕೆಟ್ ಮತ್ತು ಫೆಡರಲ್ ಸರ್ಕಾರದಿಂದ 'ನಿರಕ್ಷೇಪಣಾ ಪತ್ರ' (ಎನ್‌ಒಸಿ) ಇಲ್ಲದ ಕಾರಣ, ಗಲ್ಫ್ ರಾಷ್ಟ್ರವೊಂದರ ವಿಮಾನವನ್ನು ಹತ್ತುವುದರಿಂದ ಅಧಿಕಾರಿಗಳು ಅವರನ್ನು ತಡೆದಿದ್ದಾರೆ.

'ಪಾಪಗಳಿಗೆ ಪ್ರಾಯಶ್ಚಿತ್ತ': Golden Templeನಲ್ಲಿ ಸೇವಾದಾರನಾಗಿ ಕರ್ತವ್ಯ ನಿರ್ವಹಿಸಿದ ಮಾಜಿ ಸಚಿವ ಸುಖಬೀರ್ ಬಾದಲ್!
ಅಮೃತಸರದ ಗುರುದ್ವಾರ ಸಾಹಿಬ್‌ನಲ್ಲಿ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಇತರ ಧಾರ್ಮಿಕ ಶಿಕ್ಷೆಗಳನ್ನು ಸಹ ಸುಖಬೀರ್ ಎದುರಿಸಬೇಕಾಗಿತ್ತು. ಅದರಂತೆ ಇಂದಿನಿಂದ ಸುಖ್‌ಬೀರ್ ಸೇವಾದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

'ಆಪರೇಷನ್ ಬ್ಲೂ ಸ್ಟಾರ್' ತೋರಿಸಿ ಸಿಖ್ ಯಾತ್ರಾರ್ಥಿಗಳಲ್ಲಿ ದ್ವೇಷ ಬಿತ್ತಲು ಪಾಕ್ ಯತ್ನ: ತಿರುಗೇಟಿಗೆ ಭಾರತ ಮುಂದು..!
ಪಾಕಿಸ್ತಾನದ ಈ ದುರ್ವರ್ತನೆಗೆ ಬಿಎಸ್ಎಫ್ ಈ ಹಿಂದೆ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ವಿಡಿಯೋ ಪ್ರದರ್ಶನವನ್ನು ಪಾಕಿಸ್ತಾನ ನಿಲ್ಲಿಸಿತ್ತು.

ಜಮ್ಮು-ಕಾಶ್ಮೀರ: ಇದೇ ಮೊದಲ ಬಾರಿಗೆ 8-12 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ಸಿಖ್ ಸಮುದಾಯ
ನಾವು 8-12 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದೇವೆ. ಕಾಶ್ಮೀರ ಮತ್ತು ಜಮ್ಮು ಪ್ರದೇಶದಲ್ಲಿ 8, ಸಿಖ್ ಸಮುದಾಯವು ಇತರ ಸಮುದಾಯಗಳ ಬೆಂಬಲದೊಂದಿಗೆ ಗೆಲ್ಲುವ ಉತ್ತಮ ಅವಕಾಶಗಳನ್ನು ಹೊಂದಿದೆ, ”ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಖಲೀಸ್ಥಾನಿಗಳಿಗೆ ಸಹಕಾರ, ಆಶ್ರಯ ನೀಡುತ್ತಿದ್ದ ಸಿಖ್ ಗೆ ಕೆನಡಾ ಪ್ರವೇಶ: ವರದಿ
ಭಾರತದಲ್ಲಿ ಖಲೀಸ್ಥಾನಿಗಳಿಗೆ ಸಹಕಾರ ನೀಡುತ್ತಿದ್ದ ಸಿಖ್ ಗೆ ಕೆನಡಾ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಕೆನಡಾದ ವಲಸೆ ಟ್ರಿಬ್ಯುನಲ್ ಹೇಳಿದೆ.

ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಹೊರಗೆ ಖಲಿಸ್ತಾನ್ ಬೆಂಬಲಿಗರ ಪ್ರತಿಭಟನೆ: ಭದ್ರತೆ ಹೆಚ್ಚಳ
ಮೂರು ದಿನಗಳ ಹಿಂದೆ ಖಲಿಸ್ತಾನ್ ಬೆಂಬಲಿಗರು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ದಾಳಿ ನಡೆಸಿದ್ದರು. ಇದೀಗ ಇಂದು ಸಹ ಖಲಿಸ್ತಾನಿ ಬೆಂಬಲಿಗರು ಹೈಕಮಿಷನ್ ಹೊರಗೆ ಪ್ರತಿಭಟನೆ ನಡೆಸಿದ್ದರಿಂದ ಭದ್ರತೆ ಹೆಚ್ಚಿಸಲಾಗಿದೆ.

ಗೋಲ್ಡನ್ ಟೆಂಪಲ್ನಲ್ಲಿ ನಡೆದ ಹತ್ಯೆ: ಎಸ್‌ಐಟಿ ರಚನೆ, 2 ದಿನದಲ್ಲಿ ವರದಿ ಸಲ್ಲಿಕೆ ಸಾಧ್ಯತೆ!
ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಲಾಗಿದೆ. ಅದು ಮುಂದಿನ ಎರಡು ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಪಂಜಾಬ್ ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಭಾನುವಾರ ಹೇಳಿದ್ದಾರೆ.

ಯುದ್ಧಗ್ರಸ್ತ ಆಫ್ಘಾನಿಸ್ತಾನದ 20,000 ಹಿಂದೂ, ಸಿಖ್ ಗಳಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲಿರುವ ಕೆನಡಾ
ಯುದ್ಧಗ್ರಸ್ತ ಆಫ್ಘಾನಿಸ್ತಾನದ 20,000 ಹಿಂದೂ, ಸಿಖ್ ಸಮುದಾಯದ ಮಂದಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಕೆನಡಾ ಮುಂದಾಗಿದೆ.

ಸಿಖ್ಖರ ಗುರುದ್ವಾರದ ಮೇಲೆ ಭೀಕರ ಉಗ್ರ ದಾಳಿ, 25 ಮಂದಿ ದುರ್ಮರಣ!
ಶಸ್ತ್ರಸಜ್ಜಿತ ಉಗ್ರರು ಸಿಖ್ ಗುರುದ್ವಾರ ಮೇಲೆ ನಡೆಸಿದ ಉಗ್ರ ದಾಳಿಯಲ್ಲಿ 25 ಮಂದಿ ಸಾವನ್ನಪ್ಪಿದ್ದು 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

