ದೇಶಜಗತ್ತಿಗೆ ಮಾರ್ಗದರ್ಶನ ನೀಡುತ್ತಿದ್ದ ಭಾರತ ಇಂದು ಅಪಾಯದಲ್ಲಿದೆ: ಪ್ರಧಾನಿ ಮೋದಿ
ಸಿಖ್ ಗುರುಗಳು ಎಚ್ಚರಿಸಿದ ಅಪಾಯಗಳು ಇನ್ನೂ ಅಸ್ತಿತ್ವದಲ್ಲಿವೆ. ಔರಂಗಜೇಬ್ ವಿರುದ್ಧ ಗುರು ತೇಜ್ ಬಹದ್ದೂರ್ ಅವರ ಕೆಚ್ಚೆದೆಯ ಹೋರಾಟಗಳು ಭಯೋತ್ಪಾದನೆ ಮತ್ತು ಧಾರ್ಮಿಕ ಉಗ್ರವಾದದ ವಿರುದ್ಧ ಹೇಗೆ ಹೋರಾಡಬೇಕೆಂದು ದೇಶಕ್ಕೆ ಕಲಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.