ವಿದೇಶಅಮೆರಿಕಾದ ಟೆಕ್ಸಾಸ್ ನಲ್ಲಿ ಶೂಟೌಟ್: ಭಾರತೀಯ ಮೂಲದ ಸಿಖ್ ಪೊಲೀಸ್ ಅಧಿಕಾರಿ ಹತ್ಯೆ
ಅಮೆರಿಕಾದ ಟೆಕ್ಸಾಸ್ ನ ಟ್ರಾಫಿಕ್ ವೊಂದರಲ್ಲಿ ವಾಹನ ತಡೆದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಮನಬಂದಂತೆ ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತೀಯ ಮೂಲದ ಅಮೆರಿಕಾದ ಸಿಖ್ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.