ಸಿಖ್ ವ್ಯಕ್ತಿ

ರಸ್ತೆಯಲ್ಲಿ ಮಚ್ಚು ತೋರಿಸಿ ಹುಚ್ಚಾಟ: ಪೊಲೀಸ್ ಗುಂಡೇಟಿಗೆ ಸಿಖ್ ವ್ಯಕ್ತಿ ಸಾವು; Video
ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಕಾರು ನಿಲ್ಲಿಸಿ ಮಚ್ಚು ತೋರಿಸಿ ಆತಂಕ ಸೃಷ್ಟಿಸಿದ್ದ ಸಿಖ್ ಸಮುದಾಯದ ವ್ಯಕ್ತಿಯನ್ನು ಪೊಲೀಸರು ಗುಂಡು ಹಾರಿಸಿ ಹತ ಮಾಡಿದ್ದಾರೆ.

ಪಾಕ್‌ನಲ್ಲಿ ಮನಮೋಹನ್ ಸಿಂಗ್ ಗೆ ಗುಂಡಿಕ್ಕಿ ಹತ್ಯೆ: ಇದುವರೆಗೆ ಹತ್ಯೆಗೀಡಾದ ಪಂಜಾಬಿಗಳು ಎಷ್ಟು ಗೊತ್ತಾ?
ಪಾಕಿಸ್ತಾನದ ಪೇಶಾವರ್ ನಗರದಲ್ಲಿ ಕೆಲವು ಅಪರಿಚಿತ ಬಂದೂಕುಧಾರಿಗಳು ಸಿಖ್ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇದು ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಉದ್ದೇಶಿತ ದಾಳಿಯ ಇತ್ತೀಚಿನ ಘಟನೆಯಾಗಿದೆ.

ಕೆನಡಾ: ಭಾರತೀಯ ಮೂಲದ ಸಿಖ್ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ
ಕೆನಡಾದ ಅಲ್ಬರ್ಟಾ ಪ್ರಾಂತ್ಯದಲ್ಲಿ 24 ವರ್ಷದ ಭಾರತೀಯ ಮೂಲದ ಸಿಖ್ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ತಿಂಗಳಲ್ಲಿ ಕೆನಡಾದಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಕ್ಯಾಲಿಫೋರ್ನಿಯಾ ರೈಲು ಯಾರ್ಡ್ ಶೂಟಿಂಗ್: ಇತರರನ್ನು ಕಾಪಾಡಲು ಓಡಾಡ್ತಿದ್ದ ಭಾರತೀಯ ಮೂಲದ ಸಿಖ್ ವ್ಯಕ್ತಿ ಹತ್ಯೆ!
ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾನ್ ಜೋಸ್ ನಲ್ಲಿ ನಡೆದ ಭಯಾನಕ ರೈಲು ಯಾರ್ಡ್ ಶೂಟಿಂಗ್ ನಲ್ಲಿ36 ವರ್ಷದ ಭಾರತೀಯ ಮೂಲದ ಸಿಖ್ ವ್ಯಕ್ತಿ ಸೇರಿದಂತೆ ಎಂಟು ಮಂದಿ ಹತ್ಯೆಯಾಗಿದ್ದಾರೆ ಎಂದು ಗುರುವಾರ ಮಾಧ್ಯಮಗಳ ವರದಿಯಿಂದ ತಿಳಿದುಬಂದಿದೆ.

ಅಮೆರಿಕಾದಲ್ಲಿ ಮುಂದುವರಿದ ಜನಾಂಗೀಯ ದ್ವೇಷ: ಸಿಖ್ ವ್ಯಕ್ತಿಯ ಮೇಲೆ ಗುಂಡಿನ ದಾಳಿ
39 ವರ್ಷದ ಸಿಖ್ ವ್ಯಕ್ತಿಯ ಮೇಲೆ ಅಮೆರಿಕಾದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ.

