ದೇಶರಾಹುಲ್ ಗಾಂಧಿ ಕುಟುಂಬ ಅಧಿಕಾರದಲ್ಲಿದ್ದಾಗ ಮಾತ್ರ ಸಿಖ್ಖರಿಗೆ ಅಸ್ತಿತ್ವದ ಬೆದರಿಕೆ ಇತ್ತು: ಹರ್ದೀಪ್ ಸಿಂಗ್ ಪುರಿ
ರಾಹುಲ್ ಗಾಂಧಿ ಸತ್ಯವನ್ನು ತಿಳಿಯದೆ ಮಾತನಾಡುತ್ತಾರೆ. ಅವರ ಹೇಳಿಕೆಯಲ್ಲಿ ಅಪಾಯಕಾರಿ ನಿರೂಪಣೆ ಇದೆ. ನಮ್ಮ ಏಕತೆ ಮತ್ತು ವೈವಿಧ್ಯತೆಗೆ ಸಂಬಂಧಿಸಿದ ಕೆಲವು ಸೂಕ್ಷ್ಮಗಳನ್ನು ಅವರು ಅರ್ಥ ಮಾಡಿಕೊಳ್ಳಬೇಕು.