ಸಿಗರೇಟ್

ಗುಜರಾತ್ ಕರಾವಳಿಯಲ್ಲಿ 5 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಹೊಂದಿದ್ದ ಇರಾನ್ ಸಿಬ್ಬಂದಿ ಬಂಧನ
ದೇಶ

ಗುಜರಾತ್ ಕರಾವಳಿಯಲ್ಲಿ 5 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಹೊಂದಿದ್ದ ಇರಾನ್ ಸಿಬ್ಬಂದಿ ಬಂಧನ

ರವಾನೆಯ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ 2.5 ಕೋಟಿ ರೂ.ಗಳಿಂದ 5 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ ಎಂದು ಐಸಿಜಿ X ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.

ಗದಗ: ಎರಡು ಕೋಮುಗಳ ನಡುವೆ ಸಂಘರ್ಷ ತಂದಿಟ್ಟ ಸಿಗರೇಟ್; ಆರು ಮಂದಿಗೆ ಗಾಯ!
ರಾಜ್ಯ

ಗದಗ: ಎರಡು ಕೋಮುಗಳ ನಡುವೆ ಸಂಘರ್ಷ ತಂದಿಟ್ಟ ಸಿಗರೇಟ್; ಆರು ಮಂದಿಗೆ ಗಾಯ!

ಹಣ ನೀಡುವ ಬದಲಾಗಿ ದೇವಪ್ಪ ಪಕ್ಕದ ಅಂಗಡಿಗೆ ಹೋಗಿದ್ದಾನೆ. ಈ ವೇಳೆ ಗನಿ ಹಣ ನೀಡುವಂತಿ ಬೆದರಿಸಿದ್ದಾನೆ. ಬಾಕಿ ಮೊತ್ತ ಕೇವಲ 800 ರೂ. ಎಂದು ದೇವಪ್ಪ ವಾದಿಸಿದ್ದರಿಂದ

ತಂಬಾಕು ಖರೀದಿಗೆ ಕಾನೂನುಬದ್ಧ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ; ಹುಕ್ಕಾ ಬಾರ್‌ಗಳಿಗೆ ನಿಷೇಧ, ದಂಡ ಹೆಚ್ಚಳ!
ರಾಜ್ಯ

ತಂಬಾಕು ಖರೀದಿಗೆ ಕಾನೂನುಬದ್ಧ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ; ಹುಕ್ಕಾ ಬಾರ್‌ಗಳಿಗೆ ನಿಷೇಧ, ದಂಡ ಹೆಚ್ಚಳ!

ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ಸುತ್ತಳತೆಯೊಳಗಿನ ಪ್ರದೇಶದೊಳಗೆ, ಬಿಡಿಯಾಗಿ ಅಥವಾ ಒಂಟಿ ಕಡ್ಡಿಯಾಗಿ ಸಿಗರೇಟ್ ಮಾರಾಟವನ್ನು ನಿಷೇಧಿಸಲಾಗಿದೆ.

ಶಾಸಕನಾದ ಬಳಿಕ ಸಿಗರೇಟ್ ಸೇದುವುದು ಬಿಟ್ಟೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಶಾಸಕನಾದ ಬಳಿಕ ಸಿಗರೇಟ್ ಸೇದುವುದು ಬಿಟ್ಟೆ: ಸಿಎಂ ಸಿದ್ದರಾಮಯ್ಯ

ನಾನೂ ಒಂದು ಅವಧಿಯಲ್ಲಿ ತುಂಬಾ ಸಿಗರೇಟ್ ಸೇದುತ್ತಿದ್ದೆ. ನಾನು ಲಾಯರ್ ಆಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಬರೋಬ್ಬರಿ ದಿನಕ್ಕೆ 4 ಪ್ಯಾಕೆಟ್ ವ್ಹೀಲ್ಸ್ ಸಿಗರೇಟ್ ಸೇದುತ್ತಿದ್ದೆ. ಅಂದರೆ, ಒಂದು ಪ್ಯಾಕೆಟ್‌ನಲ್ಲಿ 10 ಎಂದುಕೊಂಡರೂ ಒಟ್ಟು 40 ಸಿಗರೇಟ್ ಸೇದುತ್ತಿದ್ದೆ.

ಮುಳ್ಳಯ್ಯನಗಿರಿಯಲ್ಲಿ ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಭಸ್ಮ: ಬೆಂಕಿ ಹೊತ್ತಿಕೊಳ್ಳಲು ಚಾರಣಿಗನ ಸಿಗರೇಟ್ ಕಾರಣ?
ರಾಜ್ಯ

ಮುಳ್ಳಯ್ಯನಗಿರಿಯಲ್ಲಿ ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಭಸ್ಮ: ಬೆಂಕಿ ಹೊತ್ತಿಕೊಳ್ಳಲು ಚಾರಣಿಗನ ಸಿಗರೇಟ್ ಕಾರಣ?

ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ದೇಶ-ವಿದೇಶಿಗರ ನೆಚ್ಚಿನ ಪ್ರವಾಸಿ ತಾಣವು ಆಗಿರುವ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕಾಡ್ಗಿಚ್ಚು ಹಬ್ಬಿದ್ದು, ಬೆಂಕಿಯ ಕೆನ್ನಾಲಿಗೆಗೆ 500 ಎಕರೆಯಷ್ಟು ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ.

ಬೆಂಗಳೂರು: ಕೆಐಎಯಲ್ಲಿ ವಶಪಡಿಸಿಕೊಂಡಿದ್ದ 1.46 ಕೋಟಿ ರೂ. ಮೌಲ್ಯದ ಸಿಗರೇಟ್ ನಾಶ!
ರಾಜ್ಯ

ಬೆಂಗಳೂರು: ಕೆಐಎಯಲ್ಲಿ ವಶಪಡಿಸಿಕೊಂಡಿದ್ದ 1.46 ಕೋಟಿ ರೂ. ಮೌಲ್ಯದ ಸಿಗರೇಟ್ ನಾಶ!

ಪಶ್ಚಿಮ ಏಷ್ಯಾ ಮತ್ತು ಥಾಯ್ಲೆಂಡ್‌ನಿಂದ ಪ್ರಯಾಣಿಕರು ಬೆಂಗಳೂರಿಗೆ ಕಳ್ಳಸಾಗಣೆ ಮಾಡುತ್ತಿದ್ದ 1.46 ಕೋಟಿ ರೂಪಾಯಿ ಮೌಲ್ಯದ ಒಟ್ಟು 7.3 ಲಕ್ಷ ಸಿಗರೇಟ್‌ಗಳನ್ನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಶಪಡಿಸಿದ್ದಾರೆ.

ಮಧ್ಯ ಪ್ರದೇಶ: ಹುಡುಗಿಯರು ಸಿಗರೇಟ್ ಸೇದುವುದನ್ನು ನೋಡಿ ಕೋಪಗೊಂಡು ಕೆಫೆಗೆ ಬೆಂಕಿ ಹಚ್ಚಿದ ವ್ಯಕ್ತಿ
ದೇಶ

ಮಧ್ಯ ಪ್ರದೇಶ: ಹುಡುಗಿಯರು ಸಿಗರೇಟ್ ಸೇದುವುದನ್ನು ನೋಡಿ ಕೋಪಗೊಂಡು ಕೆಫೆಗೆ ಬೆಂಕಿ ಹಚ್ಚಿದ ವ್ಯಕ್ತಿ

ಹುಡುಗಿಯರು ಸಿಗರೇಟ್ ಸೇದುವುದನ್ನು ನೋಡಿ ಕೋಪಗೊಂಡ 70 ವರ್ಷದ ವ್ಯಕ್ತಿಯೊಬ್ಬ ಕೆಫೆಗೆ ಬೆಂಕಿ ಹಚ್ಚಿದ ಘಟನೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿದೆ.

ಎಲ್ಲೆಂದರಲ್ಲಿ ಸಿಗರೇಟ್, ಬೀಡಿ ತುಂಡುಗಳ ಬಿಸಾಡುತ್ತೀರಾ? ದಂಡ ಕಟ್ಟಲು ಸಿದ್ಧರಾಗಿ!
ರಾಜ್ಯ

ಎಲ್ಲೆಂದರಲ್ಲಿ ಸಿಗರೇಟ್, ಬೀಡಿ ತುಂಡುಗಳ ಬಿಸಾಡುತ್ತೀರಾ? ದಂಡ ಕಟ್ಟಲು ಸಿದ್ಧರಾಗಿ!

ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಸಿಗರೇಟ್ ತುಂಡುಗಳ ನಿರ್ಲಕ್ಷ ವಿಲೇವಾರಿಗೆ ಕಡಿವಾಣ ಹಾಕಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಮುಂದಾಗಿದೆ.

ಮಹಾರಾಷ್ಟ್ರ: ಕೆಮಿಕಲ್ ತುಂಬಿದ್ದ ಡ್ರಮ್ ಬಳಿ ಸಿಗರೇಟ್ ಹಚ್ಚಿದ ವ್ಯಕ್ತಿ, ಸ್ಫೋಟದಲ್ಲಿ ಇಬ್ಬರ ಸಾವು
ದೇಶ

ಮಹಾರಾಷ್ಟ್ರ: ಕೆಮಿಕಲ್ ತುಂಬಿದ್ದ ಡ್ರಮ್ ಬಳಿ ಸಿಗರೇಟ್ ಹಚ್ಚಿದ ವ್ಯಕ್ತಿ, ಸ್ಫೋಟದಲ್ಲಿ ಇಬ್ಬರ ಸಾವು

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ದಹನಕಾರಿ ರಾಸಾಯನಿಕ ತುಂಬಿದ ಡ್ರಮ್‌ಗಳು ಸ್ಫೋಟಗೊಂಡು ಇಬ್ಬರು ಸ್ಕ್ರ್ಯಾಪ್ ವಿತರಕರು ಮೃತಪಟ್ಟಿದ್ದಾರೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.