ಸಿಗರೇಟ್ ಲಂಚ ಪ್ರಕರಣ

ಲಂಚ ಸ್ವೀಕಾರ ಆರೋಪ: ಎಸಿಪಿ ಪ್ರಭುಶಂಕರ್ ಗೆ ಜಾಮೀನು, ಹೈಕೋರ್ಟ್ ಗೆ ಅರ್ಜಿ
ಸಿಗರೇಟ್ ವ್ಯಾಪಾರಿಗಳಿಂದ ಹಣ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಅಮಾನತಾಗಿರುವ ಸಿಸಿಬಿ ಎಸಿಪಿ ಪ್ರಭುಶಂಕರ್ ಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಸಿಗರೇಟ್ ಲಂಚ ಪ್ರಕರಣ: ಸಿಸಿಬಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು
ಸಿಗರೇಟ್ ವ್ಯಾಪಾರಿಗಳಿಂದ ಲಂಚ ಪಡೆದ ಆರೋಪದ ಹಿನ್ನೆಲೆ ಮೂವರು ಸಿಸಿಬಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

