ದೇಶತೆಲಂಗಾಣ ಔಷಧ ಘಟಕ ಸ್ಫೋಟ: ಹಳೇಯ ಯಂತ್ರೋಪಕರಣದಿಂದ ಅವಘಡ; ಬದಲಿಸಲು ಮನವಿ ಸಲ್ಲಿಸಿದ್ದರೂ ಕಿವಿಗೊಡದ ಸಿಗಾಚಿ!
ಯಾವುದೇ ಸಂಸ್ಥೆಯು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಸಮಿತಿಯು ಅದರ ಬಗ್ಗೆ ನಿರ್ಧರಿಸುತ್ತದೆ. ಈ ಘಟಕವು ಯಾವುದೇ NOC ಗೆ ಅರ್ಜಿ ಸಲ್ಲಿಸಿಲ್ಲ ಮತ್ತು ಆದ್ದರಿಂದ ನಾವು ಅದನ್ನು ನೀಡಿಲ್ಲ" ಎಂದು ಅಧಿಕಾರಿ ಹೇಳಿದರು.