ದೇಶಚೀನಾ ಗಡಿ ಕಾಯುವ ಯೋಧರಿಗೆ ಅಮೆರಿಕಾ ನಿರ್ಮಿತ ಸಿಗ್ ಸಾಯರ್ ರೈಫಲ್ಸ್ ಖರೀದಿ
ಚೀನಾ ಗಡಿ ಪ್ರದೇಶದಲ್ಲಿ ಸುಮಾರು 3 ಸಾವಿರದ 600 ಕೀ. ಮೀ. ದೂರದವರೆಗೂ ನಿಯೋಜಿಸಲ್ಪಟ್ಟ ಸೈನಿಕರ ಬಳಕೆಗಾಗಿ ಸಿಗ್ ಸಾಯರ್ ರೈಫಲ್ಸ್ ಖರೀದಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅನುಮೋದನೆ ನೀಡಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.