ಜಿಲ್ಲಾ ಸುದ್ದಿಸಿಗ್ನಲ್ ಫ್ರೀ ಕಾರಿಡಾರ್ಗೆ 25ರೊಳಗೆ ಟೆಂಡರ್: ಟಿ.ಎಂ. ವಿಜಯಭಾಸ್ಕರ್
ನಗರದಲ್ಲಿ 6 ಪಥಗಳ 3 ಸಿಗ್ನಲ್ ಫ್ರೀ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ಸಾಧ್ಯತಾ ವರದಿ (ಡಿಎಫ್ಆರ್) ಸಿದ್ಧಪಡಿಸಲು ಜೂ.25ರೊಳಗೆ ಟೆಂಡರ್ ಕರೆಯಲು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ. ವಿಜಯಭಾಸ್ಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ...