ದೇಶಕೋವಿಡ್ ನಿರ್ವಹಣೆ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಶಂಸಿಸಿ ಬಾಲಕಿ ಪತ್ರ: ಸ್ಪೂರ್ತಿಗೊಂಡ ಸಿಜೆಐ ಹೇಳಿದ್ದೇನು?
ಕೋವಿಡ್-19 ನಿರ್ವಹಣೆ ವಿಚಾರವಾಗಿ ನಿರಂತರವಾಗಿ ಶ್ರಮಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕಾರ್ಯವನ್ನು ಶ್ಲಾಘಿಸಿ 5ನೇ ತರಗತಿ ಬಾಲಕಿ ಬರೆದ ಪತ್ರ ಇದೀಗ ವೈರಲ್ ಆಗಿದ್ದು, ಈ ಪತ್ರಕ್ಕೆ ಅಷ್ಟೇ ಪ್ರೀತಿಯಿಂದ ಸಿಜಿಐ ಎನ್ ವಿ ರಮಣ ಪ್ರತಿಕ್ರಿಯೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ.