ಸಿಜೆ ರಾಯ್ ಆತ್ಮಹತ್ಯೆ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ಎಸ್‌ಐಟಿಯಿಂದ 9 ಪುಟಗಳ ಟಿಪ್ಪಣಿ ಪರಿಶೀಲನೆ; ಅಧಿಕಾರಿಗಳು ಹೇಳಿದ್ದೇನು?
"ನಾವು ಪ್ರಸ್ತುತ ರಾಯ್ ಅವರ ಕುಟುಂಬ ಸದಸ್ಯರು ಮತ್ತು ಅವರ ಆಪ್ತರಿಂದ ಪಡೆದ ಹಲವಾರು ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ಇದರಲ್ಲಿ ಅವರು ಕೆಂಪು ಶಾಯಿಯಲ್ಲಿ ಬರೆದಿದ್ದಾರೆಂದು ಹೇಳಲಾದ ಒಂಬತ್ತು ಪುಟಗಳ ಟಿಪ್ಪಣಿ ಸೇರಿದೆ"

ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ: ಸಿಜೆ ರಾಯ್ ನೆನೆದು ಹನುಮಂತ ಭಾವುಕ ಪೋಸ್ಟ್
ಅಂದು ಸರಿಗಮಪ ಸೀಸನ್ 15ರಲ್ಲಿ ನಾನು ರನ್ನರ್ ಅಪ್ ಆಗಿದ್ದಾಗ ನನಗೆ ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು. ಅಲ್ಲಿಂದ ಹಿಡಿದು ಬಿಗ್‌ಬಾಸ್ ಸೀಸನ್ 11ರಲ್ಲೂ ಕೂಡ ವಿಜೇತನಾಗಿದ್ದಾಗ ನನಗೆ ಪ್ರೀತಿಯಿಂದ ಹಣವನ್ನು ಕೊಡುವುದರ ಮೂಲಕ ಗೆಲುವನ್ನು ಸಂಭ್ರಮಿಸಿದವರು ನೀವು..

ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಂಪನಿಯಲ್ಲಿ ಶೋಧ ನಡೆಸುತ್ತಿದ್ದರು.

ಬೆಂಗಳೂರು: ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ
ಕೇರಳ ಮೂಲದ ರಾವ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದಾರೆ.

