ಸಿಜೆಐ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!
"ಅಧಿಕಾರದ ಎದುರು ಸತ್ಯವನ್ನು ಮಾತನಾಡುವಲ್ಲಿ ಅನುಕರಣೀಯ ಧೈರ್ಯ ಮತ್ತು ನೈತಿಕ ದೃಢವಿಶ್ವಾಸವನ್ನು ತೋರಿಸಿರುವ NALSAR ನಲ್ಲಿ ನಮ್ಮ ಸಹ ವಿದ್ಯಾರ್ಥಿಗಳೊಂದಿಗೆ ನಾವು ಬೇಷರತ್ ಒಗ್ಗಟ್ಟಿನಿಂದ ನಿಲ್ಲುತ್ತೇವೆ" ಎಂದು ಹೇಳಿಕೆ ತಿಳಿಸಿದೆ.

ED ಗೆ ನೊಟೀಸ್ ಕಳಿಸದ ರಿಜಿಸ್ಟ್ರಿ: ನಿಮ್ಮನ್ನ ನೀವು ಸೂಪರ್ ಸಿಜೆಐ ಎಂದು ಭಾವಿಸಿದ್ದೀರಾ? ಸುಪ್ರೀಂ ಕೋರ್ಟ್ ತರಾಟೆ!
ತನ್ನದೇ ಆದ ಬ್ಯಾಕ್ ಆಫೀಸ್‌ಗೆ ಕಟುವಾದ ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್, ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯ ವಿರುದ್ಧ ವಾಗ್ದಾಳಿ ನಡೆಸಿತು. ರಿಜಿಸ್ಟ್ರಿ ನಡವಳಿಕೆಯನ್ನು "ಅಸಹ್ಯಕರವಾದದ್ದು" ಎಂದು ಕರೆದಿದೆ.

ಭಾರತ ಕೇವಲ ಬಂಡವಾಳ ಅಥವಾ ನೀತಿಯಿಂದ 10 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಸಾಧ್ಯವಿಲ್ಲ: CJI
"ಈ ಗುರಿ ಸಾಧಿಸಲು ದೀರ್ಘಾವಧಿಯ ಬಂಡವಾಳ ಹೂಡಿಕೆ ಮತ್ತು ಅದಕ್ಕೆ ಸಂಬಂಧಿಸಿದ ಬದ್ಧತೆಗಳು ಅಗತ್ಯವಾಗಿರುವುದರಿಂದ, ಹೂಡಿಕೆದಾರರ ವಿಶ್ವಾಸ ಅತ್ಯಂತ ಮುಖ್ಯ"

ಕೇಜ್ರಿವಾಲ್ ಗೆ ಬೇಲ್, SIR, ಆರ್ಟಿಕಲ್ 370, ವಾಕ್ ಸ್ವಾತಂತ್ರ್ಯದ ಬಗ್ಗೆ ತೀರ್ಪು..: ನೂತನ ಸಿಜೆಐ ಟ್ರ್ಯಾಕ್ ರೆಕಾರ್ಡ್ ಹೀಗಿದೆ...
ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಸೋಮವಾರ ಕೇಂದ್ರಕ್ಕೆ ಮುಂದಿನ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.

ಮುಂದಿನ ಸಿಜೆಐ ಯಾರು?: ಉತ್ತರಾಧಿಕಾರಿ ಹೆಸರು ಕೇಂದ್ರಕ್ಕೆ ಶಿಫಾರಸು ಮಾಡಿದ ನ್ಯಾಯಮೂರ್ತಿ ಬಿ.ಆರ್ ಗವಾಯಿ
ಸಿಜೆಐ ಬಿ.ಆರ್. ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಲಿದ್ದಾರೆ.

CJI ಗವಾಯಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಐವರ ವಿರುದ್ಧ FIR ದಾಖಲು
ಶೂ ಎಸೆತದ ಪ್ರಕರಣದ ಕುರಿತು ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದ ಆರೋಪಿಗಳು, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕುರಿತು ಕೆಟ್ಟದಾಗಿ ಹಾಗೂ ಬೆದರಿಕೆಯೊಡ್ಡುವಂಥ ಕಾಮೆಂಟ್ ಪ್ರಕಟಿಸಿದ್ದರು.

ನಿಮ್ಮ ಧೈರ್ಯ, ಬದ್ಧತೆಯನ್ನು ಮೆಚ್ಚುತ್ತೇನೆ: CJI ಮೇಲೆ ಶೂ ಎಸೆದ ವಕೀಲನಿಗೆ ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತ ಬೆಂಬಲ
"ಇದು ಕಾನೂನಾತ್ಮಕವಾಗಿ ತುಂಬಾ ತಪ್ಪಾಗಿದ್ದರೂ, ಪರಿಣಾಮಗಳನ್ನು ಲೆಕ್ಕಿಸದೆ ಈ ವಯಸ್ಸಿನಲ್ಲಿ, ನಿಲುವಿಗೆ ಬದ್ಧತೆಯಿಂದ ಬದುಕುವ ನಿಮ್ಮ ಧೈರ್ಯವನ್ನು ನಾನು ಮೆಚ್ಚುತ್ತೇನೆ"- ಭಾಸ್ಕರ್ ರಾವ್

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಕ್ಷಮಿಸಿದರೂ ವಕೀಲನಿಗೆ ತಪ್ಪದ ಸಂಕಷ್ಟ!
"ಅವಮಾನಕರ ಅತ್ಯಂತ ಅವಹೇಳನಕಾರಿ ಕೃತ್ಯವು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಘನತೆ ಮತ್ತು ಅಧಿಕಾರವನ್ನು ಕುಗ್ಗಿಸುತ್ತದೆ ಮತ್ತು ಭಾರತದ ಸಂವಿಧಾನವನ್ನು ಸೋಲುವಂತೆ ಮಾಡುತ್ತದೆ" ಎಂದು ಅರ್ಜಿ ಹೇಳಿದೆ.

CJI ಮೇಲಿನ ದಾಳಿ ನಾಚಿಕೆಗೇಡಿತನ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಖಂಡನೆ
ಇಂತಹ ಬುದ್ದಿಹೀನ ಕೃತ್ಯವು ದ್ವೇಷ, ಮತಾಂಧತೆ ಮತ್ತು ಧರ್ಮಾಂಧತೆ ನಮ್ಮ ಸಮಾಜವನ್ನು ಹೇಗೆ ಆವರಿಸಿದೆ ಎಂಬುದನ್ನು ತೋರಿಸುತ್ತದೆ.

