ದೇಶಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ನ್ಯಾ.ಎಸ್ ಎ ಬೊಬ್ಡೆಯವರ ಕಿರು ಪರಿಚಯ
ಸುಪ್ರೀಂ ಕೋರ್ಟ್ ನ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ತಮ್ಮ ವೃತ್ತಿಜೀವನದಲ್ಲಿ ಹಲವು ಕೇಸುಗಳನ್ನು ನಿರ್ವಹಿಸಿದ್ದರು. ಇತ್ತೀಚಿನ ಐತಿಹಾಸಿಕ ಅಯೋಧ್ಯೆಯ ರಾಮಮಂದಿರ ವಿವಾದ ಕುರಿತು ತೀರ್ಪು ನೀಡಿದ ನ್ಯಾಯಪೀಠದಲ್ಲಿ ಅಂದು ನ್ಯಾಯಮೂರ್ತಿಯಾಗಿ ಎಸ್ ಎ ಬೊಬ್ಡೆ ಅವರು ಕೂಡ ಇದ್ದರು.