ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ(ಸಿಜೆಐ) ಕಚೇರಿ ಸಹ ಮಾಹಿತಿ ಹಕ್ಕು ಕಾಯಿದೆ(ಆರ್ ಟಿಐ) ಅಡಿ ಬರುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಮತ್ತೊಂದು ಮಹತ್ವದ ತೀರ್ಪು ನೀಡಿದೆ.