ದೇಶCJI ಬಿಆರ್ ಗವಾಯಿ ಅಧಿಕಾರವಧಿಯಲ್ಲಿ ದಲಿತರಿಗೆ ಮಣೆ ಹಾಕಿದ್ರಾ? ನೇಮಕವಾದ SC, OBC ಜಡ್ಜ್ ಗಳ ಸಂಖ್ಯೆ ಎಷ್ಟು ಗೊತ್ತಾ?
ಭಾರತದ ಮೊದಲ ಬೌದ್ಧ ಮತ್ತು ಎರಡನೇ ದಲಿತ ಸಿಜೆಐ ಆಗಿರುವ ಗವಾಯಿ ನೇತೃತ್ವದ ಸುಪ್ರೀಂ ಕೋರ್ಟ್ನ ಮೂವರು ಸದಸ್ಯರ ಕೊಲಿಜಿಯಂ ವಿವಿಧ ಹೈಕೋರ್ಟ್ಗಳ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಸರ್ಕಾರಕ್ಕೆ 129 ಹೆಸರುಗಳನ್ನು ಶಿಫಾರಸು ಮಾಡಿತು.