ಸಿಜೆಐ ಡಿ ವೈ ಚಂದ್ರಚೂಡ್

ನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನ ಆಗುತ್ತಿದೆ: ಸಿಜೆಐಗೆ 21 ನಿವೃತ್ತ ನ್ಯಾಯಾಧೀಶರು ಪತ್ರ
ದೇಶ

ನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನ ಆಗುತ್ತಿದೆ: ಸಿಜೆಐಗೆ 21 ನಿವೃತ್ತ ನ್ಯಾಯಾಧೀಶರು ಪತ್ರ

ಲೆಕ್ಕಾಚಾರದ ಒತ್ತಡ, ಸುಳ್ಳು ಮಾಹಿತಿ ಮತ್ತು ಸಾರ್ವಜನಿಕ ಅವಹೇಳನದ ಮೂಲಕ ನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಸಮಾಜದ ಕೆಲವು ವರ್ಗ ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಇಪ್ಪತ್ತೊಂದು ಮಂದಿ ನಿವೃತ್ತ ನ್ಯಾಯಮೂರ್ತಿಗಳು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.

ಸಂಸತ್ತು, ಇಸಿ ಮತ್ತು ಸುಪ್ರೀಂ ಕೋರ್ಟ್ ಸಂದರ್ಭಕ್ಕೆ ತಕ್ಕಂತೆ ಪೂರಕವಾಗಿ ಕಾರ್ಯನಿರ್ವಹಿಸಬೇಕು: ಸಿಜೆಐ ಚಂದ್ರಚೂಡ್
ವಿದೇಶ

ಸಂಸತ್ತು, ಇಸಿ ಮತ್ತು ಸುಪ್ರೀಂ ಕೋರ್ಟ್ ಸಂದರ್ಭಕ್ಕೆ ತಕ್ಕಂತೆ ಪೂರಕವಾಗಿ ಕಾರ್ಯನಿರ್ವಹಿಸಬೇಕು: ಸಿಜೆಐ ಚಂದ್ರಚೂಡ್

ಸಂಸತ್ತು, ಸುಪ್ರೀಂ ಕೋರ್ಟ್ ಅಥವಾ ಚುನಾವಣಾ ಆಯೋಗ "ಅಸ್ಪಷ್ಟತೆ ಮತ್ತು ಅನಿಶ್ಚಿತತೆಯ" ಸಂದರ್ಭಗಳಲ್ಲಿ ಸಂದರ್ಭಕ್ಕೆ ತಕ್ಕಂತೆ ಪೂರಕವಾಗಿ ಕಾರ್ಯನಿರ್ವಹಿಸಿದಾಗ ಸಂವಿಧಾನದ ಮೇಲಿನ ಜನರ ವಿಶ್ವಾಸ ಹೆಚ್ಚುತ್ತದೆ.

ಸಂವಿಧಾನ ವಿಧಿ 35ಎ ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿದೆ: ಸಿಜೆಐ ಡಿವೈ ಚಂದ್ರಚೂಡ್
ದೇಶ

ಸಂವಿಧಾನ ವಿಧಿ 35ಎ ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿದೆ: ಸಿಜೆಐ ಡಿವೈ ಚಂದ್ರಚೂಡ್

ಆರ್ಟಿಕಲ್ 35ಎಯನ್ನು ಜಾರಿಗೊಳಿಸುವ ಮೂಲಕ ದೇಶದ ಯಾವುದೇ ಭಾಗದಲ್ಲಿ ಸಮಾನತೆ, ವೃತ್ತಿಯನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ ಮತ್ತು ಇತರರ ಮೂಲಭೂತ ಹಕ್ಕುಗಳನ್ನು ವಾಸ್ತವಿಕವಾಗಿ ಕಸಿದುಕೊಳ್ಳಲಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ನ್ಯಾ. ಮಿಶ್ರಾ, ಹಿರಿಯ ವಕೀಲ ವಿಶ್ವನಾಥನ್‌ ಪ್ರಮಾಣ ವಚನ ಸ್ವೀಕಾರ
ದೇಶ

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ನ್ಯಾ. ಮಿಶ್ರಾ, ಹಿರಿಯ ವಕೀಲ ವಿಶ್ವನಾಥನ್‌ ಪ್ರಮಾಣ ವಚನ ಸ್ವೀಕಾರ

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದ ನ್ಯಾ. ಪ್ರಶಾಂತ್‌ ಕುಮಾರ್‌ ಮಿಶ್ರಾ ಮತ್ತು ಹಿರಿಯ ವಕೀಲ ಕೆ ವಿ ವಿಶ್ವನಾಥನ್‌ ಅವರಿಗೆ ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರು ಪ್ರಮಾಣ ವಚನ ಬೋಧಿಸಿದರು.