ದೇಶ400ಕ್ಕೂ ಹೆಚ್ಚು ಎಲ್ ಜಿಬಿಟಿಯ ಪೋಷಕರಿಂದ ಸಿಜೆಐ ಗೆ ಪತ್ರ; ಮಕ್ಕಳಿಗೆ ವಿವಾಹ ಸಮಾನತೆ ಕೊಡುವಂತೆ ಮನವಿ
ಎಲ್ ಜಿಬಿಟಿ ಸಮುದಾಯದ ಪೈಕಿ 400 ಮಂದಿಯ ಪೋಷಕರು ಸಿಜೆಐ ಡಿ.ವೈ ಚಂದ್ರಚೂಡ್ ಗೆ ಪತ್ರ ಬರೆದಿದ್ದು, ತಮ್ಮ ಎಲ್ ಜಿಬಿಟಿಕ್ಯೂಐಎ++ ನ ಮಕ್ಕಳಿಗೆ ವಿವಾಹ ಸಮಾನತೆಯ ಹಕ್ಕನ್ನು ಕೊಡಿಸಬೇಕೆಂದು ಮನವಿ ಮಾಡಿದ್ದಾರೆ.