ಸಿಜೆಐ ದೀಪಕ್ ಮಿಶ್ರಾ

ಸಲಿಂಗಿ ಹಕ್ಕುಗಳ ಕುರಿತ ತೀರ್ಪಿನ ಬಳಿಕ, ಸುಪ್ರೀಂ ಅಂಗಳದಲ್ಲಿದೆ ಇನ್ನೂ 5 ಪ್ರಮುಖ ಪ್ರಕರಣಗಳು
ಸಲಿಂಗಕಾಮ ಅಪರಾಧವಲ್ಲ ಎಂಬ ಮಹತ್ವದ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಅಂಗಳದಲ್ಲಿ ಇಂತಹುದೇ ಇನ್ನೂ 5 ಪ್ರಕರಣಗಳ ತೀರ್ಪು ಬಾಕಿ ಉಳಿದಿದೆ.

ಅ.02 ರಂದು ಸುಪ್ರೀಂ ಕೋರ್ಟ್ ನ ನೂತನ ಮುಖ್ಯನ್ಯಾಯಾಧೀಶರ ಪ್ರಮಾಣ ವಚನ ಕಾರ್ಯಕ್ರಮ
ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಾಧೀಶರಾಗಿರುವ ರಂಜನ್ ಗೋಗೋಯ್ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಾಧೀಶರಾಗಲಿದ್ದು ಅ.02 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ವೈಯುಕ್ತಿಕ ಖಾಸಗಿತನ ಅತಿಮುಖ್ಯ, ಯಾವುದೇ ಕಾರಣಕ್ಕೂ ಧಕ್ಕೆಯಾಗಬಾರದು: ಸಿಜೆಐ ದೀಪಕ್ ಮಿಶ್ರಾ
ವೈಯುಕ್ತಿಕ ಖಾಸಗಿತನ ಅತಿಮುಖ್ಯವಾದದ್ದು, ಅದಕ್ಕೆ ಯಾವುದೇ ಕಾರಣಕ್ಕೂ ಧಕ್ಕೆಯಾಗದಬಾರದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹೇಳಿದ್ದಾರೆ.

ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ಸಾಧ್ಯವಿಲ್ಲ; ಲೆಫ್ಟಿನೆಂಟ್ ಜನರಲ್ ಗೆ ಸ್ವತಂತ್ರ ಅಧಿಕಾರ ಇಲ್ಲ: 'ಸುಪ್ರೀಂ' ತೀರ್ಪು
ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಕಿತ್ತಾಟಕ್ಕೆ ಕೊನೆಗೂ ಸುಪ್ರೀಂ ಕೋರ್ಟ್ ತೆರೆ ಎಳೆದಿದ್ದು, ದೆಹಲಿಗೆ ಸಂಪೂರ್ಣ...

ಸರ್ಕಾರ ರಚನೆ ಕಸರತ್ತು: ಮಧ್ಯರಾತ್ರಿ ವಿಚಾರಣೆಗೆ ಸುಪ್ರೀಂ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅಸ್ತು
ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನಿಡಿರುವುದನ್ನು ಪ್ರಶ್ನಿಸಿ .....

ಸಿಜೆಐ ಪದಚ್ಯುತಿ ನೋಟಿಸ್ ತಿರಸ್ಕರಿಸಿದ್ದನ್ನು 'ಸುಪ್ರೀಂ'ನಲ್ಲಿ ಪ್ರಶ್ನಿಸುವಂತಿಲ್ಲ; ಮಾಜಿ ಅಟಾರ್ನಿ ಜನರಲ್
ಮಹಾಭಿಯೋಗ ನಿಲುವಳಿ ಸೂಚನೆ ಕುರಿತ ಸಭಾಪತಿಗಳ ನಿರ್ಣಯವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವಂತಿಲ್ಲ ಎಂದು ಮಾಜಿ ಅಟಾರ್ನಿ ಜನರಲ್ ಕೆ. ಪರಾಶರನ್ ಹೇಳಿದ್ದಾರೆ.

ಮಹಾಭಿಯೋಗ ನಿಲುವಳಿ ಸೂಚನೆ ತಿರಸ್ಕಾರ: ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ: ಕಾಂಗ್ರೆಸ್
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧದ ಮಹಾಭಿಯೋಗ ನಿಲುವಳಿ ಸೂಚನೆಯನ್ನು ಸಭಾಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿದ ಬೆನ್ನಲ್ಲೇ, ಈ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.

ನಾಯ್ಡು ಸರಿಯಾದ ನಿರ್ಧಾರ ಕೈಗೊಂಡಿದ್ದಾರೆ, ನಿರ್ಧಾರಕ್ಕೆ 2 ದಿನಗಳ ಅವಶ್ಯಕತೆ ಇಲ್ಲ: ಸುಬ್ರಮಣಿಯನ್ ಸ್ವಾಮಿ
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧದ ಮಹಾಭಿಯೋಗ ನಿಲುವಳಿ ಸೂಚನೆಯನ್ನು ತಿರಸ್ಕರಿಸಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ನಿರ್ಧಾರ ಸರಿಯಾಗಿಯೇ ಇದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಸಂಸತ್ ಸದಸ್ಯನಾಗಿದಿದ್ದರೆ, ಸಿಜೆಐ ವಿರುದ್ದದ ಪದಚ್ಯುತಿ ನಿಲುವಳಿಗೆ ಸಹಿ ಹಾಕುತ್ತಿರಲಿಲ್ಲ: ಕಾಂಗ್ರೆಸ್ ಮುಖಂಡ ಅಶ್ವಿನ್ ಕುಮಾರ್
ನಾನೇನಾದರೂ ಸಂಸತ್ ಸದಸ್ಯನಾಗಿದಿದ್ದರೆ ಖಂಡಿತಾ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧದ ಪದಚ್ಯುತಿ ನಿಲುವಳಿಗೆ ಸಹಿ ಹಾಕುತ್ತಿರಲಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಮುಖಂಡ ಅಶ್ವಿನ್ ಕುಮಾರ್ ಅವರು ಹೇಳಿದ್ದಾರೆ.

