ದೇಶನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ- ಅರ್ಜಿದಾರರಿಗೆ Supreme Court
ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರನ್ನು ಟೀಕಿಸಿದ್ದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.