ದೇಶ'ಅಂಬೇಡ್ಕರ್ ಬಗ್ಗೆ ತಪ್ಪು ಹೇಳಿಕೆ ನೀಡಬೇಡಿ, ಕ್ಷಮೆಯಾಚಿಸಿ': Abhijeet Dipkeಗೆ ರಾಮದಾಸ್ ಅಠಾವಳೆ ವಾರ್ನಿಂಗ್!
ಶನಿವಾರ ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಠಾವಳೆ, ದಿಪ್ಕೆ ಇಂತಹ ಹೇಳಿಕೆಗಳನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (RPI) ವತಿಯಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.