ದೇಶNEET-UG ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಇನ್ನೂ 1 ಕೋಟಿ ರೂ ಪರಿಹಾರ ನೀಡದ ಸರ್ಕಾರ! ಸಿಜೆಪಿ ವಾರ್ನಿಂಗ್ ಏನು?
"ಸರ್ಕಾರ ಒಪ್ಪಿಕೊಂಡಂತೆ 1 ಕೋಟಿ ರೂ. ಪರಿಹಾರ ನೀಡಬೇಕು. ಇಲ್ಲದಿದ್ದರೆ, ನಾವು ಮತ್ತೆ ಪ್ರತಿಭಟನೆಗೆ ಕುಳಿತುಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದರು.