ರಾಜ್ಯಚಿಕ್ಕಮಗಳೂರು: ಸಿಟಿ ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ, ಕಾರ್ಯಕರ್ತರು ಪೊಲೀಸ್ ವಶಕ್ಕೆ!
ರವಿ ಬಂಧನದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷ ಬಂದ್ಗೆ ಕರೆ ನೀಡಿತ್ತು. ಪೊಲೀಸರ ಪ್ರಕಾರ, ಹನುಮತ್ತಪ್ಪ ವೃತ್ತದಲ್ಲಿ ಬಿಜೆಪಿಯ ಸುಮಾರು 100 ಸದಸ್ಯರು ಮತ್ತು ಬೆಂಬಲಿಗರು ರವಿ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.