ರಾಜ್ಯಸಿಟಿ ರೈಲು ನಿಲ್ದಾಣ- ಕೆಂಪೇಗೌಡ ಮೆಟ್ರೋ ನಿಲ್ದಾಣಕ್ಕೆ ಸ್ಕೈವಾಕ್ ಸಂಪರ್ಕ!
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ-ಕೆಂಪೇಗೌಡ ಮೆಟ್ರೋ ನಿಲ್ದಾಣದ ನಡುವೆ ಪ್ರಯಾಣ್ಮಿಕರಿಗೆ ಸಂಪರ್ಕ ಕಲ್ಪಿಸುವ ವಿಷಯ ಬಗೆಹರಿದಿದ್ದು, ಸ್ಕೈವಾಕ್ ನ್ನು ನಿರ್ಮಿಸಲು ಬಿಎಂಆರ್ ಸಿಎಲ್ ಪ್ರಸ್ತಾವನೆ ಸಲ್ಲಿಸಿದೆ.