ಸಿಟಿ ಸ್ಕ್ಯಾನ್

ರೋಗಿಗಳಿಗೆ ತೊಂದರೆಯಾಗದಂತೆ MRI, CT ಸ್ಕ್ಯಾನಿಂಗ್ ವ್ಯವಸ್ಥೆ, ಔಷಧಿ ಕೊರತೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರಿನ ಅತೀ ದೊಡ್ಡ ಸರ್ಕಾರಿ ಆಸ್ಪತ್ರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ MRI, CT ಸ್ಕ್ಯಾನಿಂಗ್ ವ್ಯವಸ್ಥೆ ಕೈಕೊಟ್ಟಿದ್ದು ರೋಗಿಗಳು ಪರದಾಡುವಂತಾಗಿದೆ.

ಜಿಲ್ಲಾಸ್ಪತ್ರೆಗಳಲ್ಲಿ CT-MRI ಸ್ಕ್ಯಾನಿಂಗ್ ಸೇವೆಗೆ ಅನುದಾನದ ಕೊರತೆಯಿಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ
ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ಸೇವೆಗಳಿಗೆ ಅಗತ್ಯವಿರುವ 63.49 ಕೋಟಿ ರೂ. ಅನುದಾನ ಆರೋಗ್ಯ ಇಲಾಖೆಯ ಬಳಿ ಲಭ್ಯವಿದ್ದು, ಯಾವುದೇ ರೀತಿಯ ಅನುದಾನದ ಕೊರತೆಯಾಗಿಲ್ಲ.

ಬ್ಲ್ಯಾಕ್ ಫಂಗಸ್: ಸರ್ಕಾರಿ ಆಸ್ಪತ್ರೆಗಳಲ್ಲಿ ಎಂಆರ್'ಐ, ಸಿಟಿ ಸ್ಕ್ಯಾನ್ ಉಚಿತ
ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆ ಹಚ್ಚಲು ನಡೆಸುವ ಎಂಆರ್'ಐ, ಸಿಟಿ ಸ್ಕ್ಯಾನ್'ನ್ನು ಉಚಿತವಾಗಿ ಮಾಡಲು ಸರ್ಕಾರ ನಿರ್ಧರಿಸಿದೆ.

ಸಿಟಿ-ಸ್ಕ್ಯಾನಿಂಗ್ ದರ ನಿಗದಿಪಡಿಸಿದ ಸರ್ಕಾರ, ದಂಧೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಸಚಿವ ಸುಧಾಕರ್
ಕೋವಿಡ್-19 ಸೋಂಕನ್ನು ಪತ್ತೆಹಚ್ಚಲು ಸಿಟಿ-ಸ್ಕ್ಯಾನ್ ಅಥವಾ ಎಕ್ಸ್-ರೇ ಅಗತ್ಯವಾಗಿರುವುದರಿಂದ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ಪ್ರಯೋಗಾಲಯಗಳಲ್ಲಿ ದರವನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ.

ಸೌಮ್ಯ ಲಕ್ಷಣಗಳಿರುವ ರೋಗಿಗಳಿಗೆ CT-Scan ಬೇಕಿಲ್ಲ... ಇದರಿಂದ ಅನುಕೂಲಕ್ಕಿಂತ ಅಪಾಯವೇ ಹೆಚ್ಚು: ಏಮ್ಸ್ ನಿರ್ದೇಶಕ ಗುಲೇರಿಯಾ
ಸೌಮ್ಯ ಲಕ್ಷಣಗಳಿರುವ ರೋಗಿಗಳಿಗೆ CT-Scan ಅಗತ್ಯವಿಲ್ಲ.. ಇದರಿಂದ ಅನುಕೂಲಕ್ಕಿಂತ ಅಪಾಯವೇ ಹೆಚ್ಚು ಎಂದು ದೆಹಲಿ ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಎಚ್ಚರಿಕೆ ನೀಡಿದ್ದಾರೆ.

ನಗರದ ಡಯಾಗ್ನೋಸ್ಟಿಕ್ ಕೇಂದ್ರಗಳಲ್ಲೂ ಇನ್ಮುಂದೆ ಏಕರೂಪ ದರ ಜಾರಿಗೆ!
ನಗರದಲ್ಲಿರುವ ಪ್ರತಿಷ್ಠಿತ 32 ಪ್ರಮುಖ ಡಯಾಗ್ನೋಸ್ಟಿಕ್ ಕೇಂದ್ರಗಳಲ್ಲಿ ಇನ್ನು ಮುಂದೆ ಏಕಪೂರ ದರ ಜಾರಿಗೆ ತರಲು ಬೆಂಗಳೂರು ಅಸೋಸಿಯೇಷನ್ ಆಫ್ ಡಯಾಗ್ನೋಸ್ಟಿಕ್ ಸೆಂಟರ್ ತೀರ್ಮಾನಿಸಿದೆ...

