ದೇಶಭಾರತ-ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!
ಈ ಯೋಜನೆಯು ಜಾಗತಿಕ ದಕ್ಷಿಣ ಮತ್ತು ವಿಶಾಲವಾದ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಭಾರತದ ಪ್ರಬಲ ಕಾರ್ಯತಂತ್ರದ ಹೆಜ್ಜೆಯನ್ನು ಗುರುತಿಸುತ್ತದೆ. ಇಲ್ಲಿ ಪ್ರಾಬಲ್ಯ ಸಾಧಿಸಲು ಚೀನಾ ಹವಣಿಸುತ್ತಿದೆ.