ಸಿಡಬ್ಲ್ಯುಎಂಎ ಸಭೆ

CWMA ಸಭೆಯ ಬಳಿಕವೇ ರೈತರಿಗೆ ಕಾವೇರಿ ನೀರು ಬಿಡುವ ಕುರಿತು ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್
ಕಾವೇರಿ ವಿಚಾರದಲ್ಲಿ ರೈತರನ್ನು ರಕ್ಷಿಸಬೇಕು. ಕುಡಿಯುವ ನೀರಿನ ಅಗತ್ಯಕ್ಕೂ ಆದ್ಯತೆ ನೀಡಬೇಕು. ಜೊತೆಗೆ, ತಮಿಳುನಾಡಿಗೆ ನೀರು ಬಿಡುಗಡೆ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪಾಲಿಸಬೇಕಾಗಿದೆ.

ಇಂದು ಕಾವೇರಿ ಪ್ರಾಧಿಕಾರ ಸಭೆ: ಕನ್ನಡಿಗರಲ್ಲಿ ತಳಮಳ; ವಾಸ್ತವಿಕ ಸ್ಥಿತಿ ತಿಳಿಸುತ್ತೇವೆಂದ ಸರ್ಕಾರ
ತಮಿಳುನಾಡಿಗೆ 18 ದಿನಗಳ ಕಾಲ ನಿತ್ಯ 3000 ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಶಿಫಾರಸು ಬಗ್ಗೆ ನಿರ್ಣಯ ಕೈಗೊಳ್ಳುವ ಸಂಬಂಧ ಕಾವೇರಿ ನೀರುನಿರ್ವಹಣಾ ಪ್ರಾಧಿಕಾರ ಶುಕ್ರವಾರ ಸಭೆ ನಡೆಸಲಿದೆ.

