ಸಿಡಬ್ಲ್ಯುಸಿ

ಡಿ.ಕೆ ಶಿವಕುಮಾರ್ ಬೆನ್ನಲ್ಲೇ ದೆಹಲಿಯತ್ತ ಸಿಎಂ ಸಿದ್ದರಾಮಯ್ಯ: CWC ಸಭೆಯಲ್ಲಿ ಭಾಗಿ ಬಳಿಕ ಸಂಪುಟ ಪುನಾರಚನೆ- KPCC ಅಧ್ಯಕ್ಷಗಾದಿ ಬಗ್ಗೆ ಚರ್ಚೆ ಸಾಧ್ಯತೆ
ಸಿದ್ದರಾಮಯ್ಯ ಅವರು ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿದ್ದಾರೆ.

ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ಗಾಂಧಿ: CWC ಸಭೆಯಲ್ಲಿ ನಿರ್ಣಯ ಅಂಗೀಕಾರ
ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ರಚನೆಯಾಗುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳು ಆರಂಭವಾಗಿವೆ.

ಶನಿವಾರ CWC ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆ
ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಚರ್ಚಿಸಲು ಜೂನ್ 8 ರಂದು ಕಾಂಗ್ರೆಸ್ ತನ್ನ ಕಾರ್ಯಕಾರಿ ಸಮಿತಿಯ ಸಭೆ ಕರೆದಿದೆ.

ನಾವು ಪಕ್ಷದ ಸಿದ್ಧಾಂತವನ್ನು ಬಲಪಡಿಸುತ್ತೇವೆ, ಅದನ್ನು ಜನರ ಬಳಿಗೆ ಕೊಂಡೊಯ್ಯುತ್ತೇವೆ: ಸಿಡಬ್ಲ್ಯುಸಿ ಪುನರ್ ರಚನೆ ಬಳಿಕ ಸಚಿನ್ ಪೈಲಟ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) ಪುನರ್ ರಚಿಸಿದ್ದು, ಸಮಿತಿಯಲ್ಲಿ ತಮ್ಮನ್ನು ಸದಸ್ಯರನ್ನಾಗಿ ಮಾಡಿದ್ದಕ್ಕೆ ಪಕ್ಷದ ಉನ್ನತ ನಾಯಕತ್ವಕ್ಕೆ ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಭಾನುವಾರ ಕೃತಜ್ಞತೆ ಸಲ್ಲಿಸಿದ್ದಾರೆ.

ಸಿಡಬ್ಲ್ಯುಸಿ ಗೊಂದಲಕ್ಕೆ ತೆರೆ: CWC ಸದಸ್ಯರನ್ನು ಆಯ್ಕೆ ಮಾಡುವುದು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಊಹಾಪೋಹಗಳಿಗೆ ತೆರೆ ಎಳೆದಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಚುನಾವಣೆ ನಡೆಸಲು ಕಾಂಗ್ರೆಸ್ ನಾಯಕತ್ವ ಶುಕ್ರವಾರ ನಿರ್ಧರಿಸಿದೆ.

ಖರ್ಗೆಗೆ ಸಿಡಬ್ಲ್ಯುಸಿ ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರ ನೀಡಿದ ಕಾಂಗ್ರೆಸ್ ಸ್ಟೀರಿಂಗ್ ಸಮಿತಿ
ಪಕ್ಷದ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರನ್ನು ನಾಮನಿರ್ದೇಶನ ಮಾಡುವ ಸಂಪೂರ್ಣ ಅಧಿಕಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲು ಕಾಂಗ್ರೆಸ್ ಸ್ಟೀರಿಂಗ್ ಸಮಿತಿ ಶುಕ್ರವಾರ....

ಗಾಂಧಿ ಕುಟುಂಬಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಶಾಶ್ವತ ಸ್ಥಾನ? ಪಕ್ಷದ ಸಂವಿಧಾನ ತಿದ್ದುಪಡಿ ಸಮಿತಿಯಲ್ಲಿ ಚರ್ಚೆ
ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (CWC) ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಶಾಶ್ವತ ಸ್ಥಾನ ನೀಡಲು ಕಾಂಗ್ರೆಸ್ ತನ್ನ ಸಂವಿಧಾನವನ್ನು ತಿದ್ದುಪಡಿ ಮಾಡಬಹುದು ಎಂದು ಮೂಲಗಳು ಹೇಳುತ್ತಿವೆ.

ಸದ್ಯದಲ್ಲಿಯೇ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ: ಕೆಲವರು ಹೈಕಮಾಂಡ್ ಗೆ ಬಹುಪರಾಕ್, ಇನ್ನು ಕೆಲವರು ಕಪಿಲ್ ಸಿಬಲ್ ಗೆ ಬೆಂಬಲ
ನಾಯಕತ್ವ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರ ತೀವ್ರ ಟೀಕೆ ನಂತರ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ, ಸದ್ಯದಲ್ಲಿಯೇ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.

ಆಗಸ್ಟ್ 10ರಂದು ಸಿಡಬ್ಲ್ಯುಸಿ ಸಭೆ: ಅಂದು ಅಧ್ಯಕ್ಷ ಯಾರು ಎಂದು ತೀರ್ಮಾನ?
ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ರಾಹುಲ್ ಗಾಂಧಿಯವರು ತ್ಯಜಿಸಿದ ನಂತರ ಅವರ ಸ್ಥಾನಕ್ಕೆ ಯಾರಾಗಬೇಕೆಂದು ನಿರ್ಧಾರ ...

