ದೇಶಕಾಂಗ್ರೆಸ್ ಕಾರ್ಯಕಾರಿ ಸಮಿತಿ: ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಗೊಂದಲ, ನಾಯಕರಿಗೆ ಚುನಾವಣೆ ಮೇಲೆ ಒಲವು
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬುಧವಾರ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಈ ಹೊತ್ತಿನಲ್ಲಿ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ(CWC) ಚುನಾವಣೆ ನಡೆಸಲಿದ್ದಾರೆಯೇ ಎಂಬುದು ಅತ್ಯಂತ ನಿರ್ಣಾಯಕ ಪ್ರಶ್ನೆಯಾಗಿದೆ.