ಸಿಡಬ್ಲ್ಯೂಆರ್ ಸಿ

ಪುದುಚೇರಿಗೆ ಕಾವೇರಿ ನೀರು ಬಿಡುವಂತೆ ತಮಿಳುನಾಡಿಗೆ CWRC ನಿರ್ದೇಶನ
ರಾಷ್ಟ್ರರಾಜಧಾನಿಯಲ್ಲಿ ನಡೆದ CWRC 101 ನೇ ಸಭೆಯಲ್ಲಿ ಕರ್ನಾಟಕ ಜೂನ್ 1 ಮತ್ತು ಆಗಸ್ಟ್ 11 ರ ನಡುವೆ ಜಲಮಾಪನ ಕೇಂದ್ರ ಬಿಳಿಗುಂಡ್ಲುಗೆ 156.2 ಟಿಎಂಸಿ ನೀರನ್ನು ಬಿಡುಗಡೆ ಮಾಡಿದೆ ಎಂದು ನಿರ್ಣಯಿಸಿದೆ.

ಕರ್ನಾಟಕಕ್ಕೆ ಮತ್ತೆ ಸಂಕಷ್ಟ: ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ CWRC ಸೂಚನೆ
ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತೆ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಇಂದು ಸೂಚನೆ ನೀಡಿದೆ.

ಕಾವೇರಿ ವಿವಾದ: ಮುಂದಿನ 15 ದಿನಗಳವರೆಗೆ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಸಿಡಬ್ಲ್ಯೂಆರ್ ಸಿ ಶಿಫಾರಸು
ತಮಿಳುನಾಡಿಗೆ ಮುಂದಿನ 15 ದಿನಗಳವರೆಗೂ ಪ್ರತಿದಿನ 5,000 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ.

