ರಾಜ್ಯಕಾವೇರಿ: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ, ಸಿಡಬ್ಲ್ಯೂಆರ್'ಸಿ ಆದೇಶ ಎತ್ತಿಹಿಡಿದ ಸಿಡಬ್ಲ್ಯೂಎಂಎ!
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಿತ್ತಾಟಕ್ಕೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೊಮ್ಮೆ ಭಾರೀ ಹಿನ್ನಡೆಯಾಗಿದೆ.