ಸಿಡಬ್ಲ್ಯೂಜಿ 2022

CWG 2022: ಕೊನೆಗೂ ಚಿನ್ನ ಗೆದ್ದು ಬೀಗಿದ ಪಿವಿ ಸಿಂಧು, ಭಾರತದ ಖಾತೆಯಲ್ಲಿ 56 ಪದಕ!
ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರ ಪದಕ ಬೇಟೆ ಮುಂದುವರೆದಿದ್ದು ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಚಿನ್ನದ ಪದಕ ಗೆದ್ದಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್ 2022: ಮಹಿಳೆಯರ ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದ ಭಾರತದ ನಿಕಾತ್ ಜರೀನ್
ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಬಾಕ್ಸಿಂಗ್ ನಲ್ಲಿ ನಿಕಾತ್ ಜರೀನ್ ಚಿನ್ನ ಗೆದಿದ್ದಾರೆ.

CWG 2022: ಭಾರತಕ್ಕೆ ಇಂದು ಮತ್ತೆರೆಡು ಚಿನ್ನ, 1 ಕಂಚು; ನಿತು, ಅಮಿತ್ ಚಿನ್ನದ ಬೇಟೆ. ಮಹಿಳಾ ಹಾಕಿ ತಂಡಕ್ಕೆ ಕಂಚು
ಕಾಮನ್ವೆಲ್ತ್ ಗೇಮ್ಸ್ 2022ರ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು ಬಾಕ್ಸಿಂಗ್ ನಲ್ಲಿ ಎರಡು ಚಿನ್ನದ ಪದಕ ಬಂದಿದೆ. ಬಾಕ್ಸರ್ ನಿತು ಘಂಘಾಸ್ ಮತ್ತು ಅಮಿತ್ ಪಂಘಾಲ್ ಚಿನ್ನದ ಪದಕ ಗೆದ್ದಿದ್ದರೆ 16 ವರ್ಷಗಳ ಬಳಿಕ ಭಾರತೀಯ ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆದ್ದಿದೆ.

CWG 2022: ಚಿನ್ನ ಗೆದ್ದ ಸುಧೀರ್, ಬೆಳ್ಳಿಗೆ ಮುತ್ತಿಟ್ಟ ಮುರಳಿ; ಸೆಮಿಸ್ಗೆ ಭಾರತ ಪುರುಷರ ಹಾಕಿ ತಂಡ!
ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಪ್ಯಾರಾ ಪವರ್ ಲಿಫ್ಟಿಂಗ್ನಲ್ಲಿ ಭಾರತದ ಸುಧೀರ್ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಲಾಂಗ್ಜಂಪ್ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ.

CWG 2022: 6ನೇ ದಿನ ಭಾರತಕ್ಕೆ 5 ಪದಕ: ಕಂಚು ಗೆದ್ದು ತೇಜಸ್ವಿನ್ ಶಂಕರ್, ಗುರುದೀಪ್ ಸಿಂಗ್ ಇತಿಹಾಸ ನಿರ್ಮಾಣ
ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಅಥ್ಲೀಟ್ ತೇಜಸ್ವಿನ್ ಶಂಕರ್ ಪುರುಷರ ಹೈಜಂಪ್ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದು ದೇಶಕ್ಕೆ ಹೆಮ್ಮೆ ತಂದಿದ್ದಾರೆ.

CWG 2022: ಭಾರತಕ್ಕೆ ಮತ್ತೊಂದು ಪದಕ, ಬೆಳ್ಳಿ ಗೆದ್ದ ಬ್ಯಾಡ್ಮಿಂಟನ್ ಮಿಶ್ರ ತಂಡ!
ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಮಿಶ್ರ ವಿಭಾಗದಲ್ಲಿ ಮಲೇಷ್ಯಾ ತಂಡದ ವಿರುದ್ಧ 3-1 ಅಂತರದಿಂದ ಸೋಲುವ ಮೂಲಕ ಭಾರತ ತಂಡ ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದೆ.

CWG 2022: ಟೇಬಲ್ ಟೆನಿಸ್ ತಂಡಕ್ಕೆ ಚಿನ್ನ, ವೇಯ್ಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಗೆದ್ದ ವಿಕಾಸ್; ಒಟ್ಟಾರೆ 12 ಪದಕ!
ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು ಟೇಬಲ್ ಟೆನಿಸ್ ನಲ್ಲಿ ಭಾರತ ಪುರುಷರ ತಂಡ ಚಿನ್ನದ ಪದಕ ಗೆದ್ದಿದ್ದರೆ ವೇಯ್ಟ್ ಲಿಫ್ಟಿಂಗ್ ನಲ್ಲಿ ವಿಕಾಸ್ ಠಾಕೂರ್ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಭಾರತ ಒಟ್ಟಾರೆ 12 ಪದಕ ಗೆದ್ದಿದೆ.

CWG 2022: ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೆ ಎರಡು ಪದಕ; ಒಟ್ಟು ಸಂಖ್ಯೆ 9ಕ್ಕೆ ಏರಿಕೆ!
ಕಾಮನ್ವೆಲ್ತ್ ಗೇಮ್ಸ್ 2022ರ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು ಜುಡೋ ಮತ್ತು ವೇಯ್ಟ್ ಲಿಫ್ಟಿಂಗ್ ನಲ್ಲಿ ತಲಾ ಒಂದು ಪದಕ ಬಂದಿದೆ. ಇದರೊಂದಿಗೆ ಭಾರತದ ಪದಕ ಸಂಖ್ಯೆ 9ಕ್ಕೇರಿದೆ.

ಕಾಮನ್ವೆಲ್ತ್ ಗೇಮ್ಸ್: ಭಾರತಕ್ಕೆ 5ನೇ ಪದಕ, ಚಿನ್ನ ಗೆದ್ದ ಜೆರೆಮಿ ಲಾಲ್ರಿನ್ನುಂಗಾ!
ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಜೆರೆಮಿ ಲಾಲ್ರಿನ್ನುಂಗಾ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಈ ಮೂಲಕ ಭಾರತಕ್ಕೆ 5ನೇ ಪದಕ ಲಭಿಸಿದೆ.

