ಸಿಡಬ್ಲ್ಯೂಸಿ

ಲೋಕಸಭಾ ಚುನಾವಣೆ: ಮಾ.19ಕ್ಕೆ ಸಿಡಬ್ಲ್ಯೂಸಿ ಸಭೆ; ಪ್ರಣಾಳಿಕೆಗೆ ಅಂತಿಮ ರೂಪ
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಮಾರ್ಚ್ 19 ರಂದು ನಡೆಸಲಿರುವ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಚರ್ಚಿಸಿ ಅದಕ್ಕೆ ಅಂತಿಮ ರೂಪ ನೀಡಲಿದೆ.

I.N.D.I.A ಮೈತ್ರಿಕೂಟದಲ್ಲಿ ಸಿಡಬ್ಲ್ಯೂಸಿ ದೊಡ್ಡ ಪಾತ್ರವನ್ನು ನಿರ್ವಹಿಸಿದೆ: ವೀರಪ್ಪ ಮೊಯ್ಲಿ
I.N.D.I.A ಮೈತ್ರಿಕೂಟದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ದೊಡ್ಡ ಪಾತ್ರವನ್ನು ನಿರ್ವಹಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ ಅವರು ಭಾನುವಾರ ಹೇಳಿದರು.

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ ನಿಂದ ಗೆಹ್ಲೋಟ್ ಹೊರಗಿಡುವಂತೆ ಸಿಡಬ್ಲ್ಯೂಸಿ ಸದಸ್ಯರ ಒತ್ತಾಯ
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಉತ್ತರಾಧಿಕಾರಿ ನೇಮಕ ವಿಚಾರವಾಗಿ ರಾಜಸ್ಥಾನದಲ್ಲಿ ತೀವ್ರ ರಾಜಕೀಯ ಬಿಕ್ಕಟ್ಟು ತಲೆದೋರಿರುವಂತೆಯೇ, ಎಐಸಿಸಿ ಅಧ್ಯಕ್ಷೀಯ ಸ್ಥಾನದ ರೇಸ್ ನಿಂದ ಅಶೋಕ್ ಗೆಹ್ಲೋಟ್ ಅವರನ್ನು ಹೊರಗಿಟ್ಟು, ಮತ್ತೋರ್ವ ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು!
ತೀವ್ರ ಕುತೂಹಲ ಕೆರಳಿಸಿಲುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿರುವಂತೆಯೇ ಪಕ್ಷದ ನೇತೃತ್ವ ವಹಿಸುವಂತೆ ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು ಕೂಡ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿಯೇ ಕಾಂಗ್ರೆಸ್ ನಾಯಕತ್ವ ವಹಿಸಬೇಕು, ಅವರಿಂದಲೇ ಪಕ್ಷವನ್ನು ಮೇಲೆತ್ತಲು ಸಾಧ್ಯ: ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಪಕ್ಷವನ್ನು ಹಾಲಿ ಬಿಕ್ಕಟ್ಟಿನಿಂದ ಮೇಲೆತ್ತುವ ಸಾಮರ್ಥ್ಯ ರಾಹುಲ್ ಗಾಂಧಿಗೆ ಮಾತ್ರ ಇದ್ದು, ಪಕ್ಷದ ನಾಯಕತ್ವವನ್ನು ಅವರೇ ವಹಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.

ಮುಂದಿನ ವರ್ಷ ಆಗಸ್ಟ್ 21 ರಿಂದ ಸೆಪ್ಟೆಂಬರ್ 20ರ ನಡುವೆ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ
ಮುಂದಿನ ವರ್ಷ ಆಗಸ್ಟ್ 21 ರಿಂದ ಸೆಪ್ಟೆಂಬರ್ 20 ರ ನಡುವೆ ಹೊಸ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ)ಯ ಮಹತ್ವದ ಸಭೆಯ ನಂತರ ಘೋಷಿಸಲಾಗಿದೆ.

ಪ್ರಧಾನಿ ಮೋದಿ ತಮ್ಮ ತಪ್ಪುಗಳಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು, ಜನ ಸೇವೆಗೆ ಬದ್ಧರಾಗಿರಬೇಕು: ಸಿಡಬ್ಲ್ಯೂಸಿ
ಕೊರೋನಾ ವೈರಸ್ ಬಿಕ್ಕಟ್ಟು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ತಪ್ಪುಗಳಿಗೆ ಪ್ರಾಯಶ್ಚಿತ್ತ....

