ಸಿಡಿ ಕೇಸ್

ಚನ್ನಪಟ್ಟಣ ಉಪಚುನಾವಣೆ: ಪ್ರಜ್ವಲ್ ಸಿಡಿ ವಿಚಾರ ಪ್ರಸ್ತಾಪ; ಹಾಸನದಲ್ಲಿ ಕಣ್ಣೀರು ಹಾಕುವಂತೆ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ದೇವೇಗೌಡರೆ ಇಲ್ಲಿ ಯಾಕೆ ಬಂದಿರಿ? ನಿಮ್ಮ ಮೊಮ್ಮಗ ಹಾಸನದಲ್ಲಿ ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದರಲ್ಲ ಅಲ್ಲಿ ಹೋಗಿ ಅಳಿ. ಇಲ್ಲಿ ಮೊಮ್ಮಗ 3ನೇ ಬಾರಿಗೆ ಸೋತುಬಿಡುತ್ತಾನೆಂದು ಬಂದು ಇಲ್ಲಿ ಅಳುತ್ತಾ ಇದ್ದಾರೆ.

ಚುನಾವಣೆ ಹತ್ತಿರದಲ್ಲಿದ್ದು, ಸಿಡಿ ಪ್ರಕರಣ ಮುಂದುವರೆಸದಿರಿ: ಬಾಲಚಂದ್ರ ಜಾರಕಿಹೊಳಿ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು, ಈ ಸಂದರ್ಭದಲ್ಲಿ ಸಿಡಿ ವಿಚಾರವನ್ನು ಮುಂದುವರೆಸಬೇಡಿ, ಪ್ರಕರಣವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಬಾಲಚಂದ್ರ ಜಾರಕಿಹೊಳಿಯವರು ಮನವಿ ಮಾಡಿಕೊಂಡಿದ್ದಾರೆ.

ಸಿಡಿ ಪ್ರಕರಣ ಸಿಬಿಐಗೆ ವಹಿಸುವ ಕುರಿತು ಸಿಎಂ ಜೊತೆ ಚರ್ಚಿಸಿ ತೀರ್ಮಾನ: ಗೃಹ ಸಚಿವ ಆರಗ ಜ್ಞಾನೇಂದ್ರ
ಸಿಡಿ ಪ್ರಕರಣ ಸಿಬಿಐಗೆ ವಹಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದ್ದಾರೆ.

ಸಿಡಿ ಪ್ರಕರಣ: ಪಿಐಎಲ್ ವಿಚಾರಣೆ ಬಾಕಿ ಇರುವಾಗ ತನಿಖೆಯ ಅಂತಿಮ ವರದಿ ಸಲ್ಲಿಸುವಂತಿಲ್ಲ- ಹೈಕೋರ್ಟ್ ಸೂಚನೆ
ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಬಾಕಿ ಇರುವಾಗ ತನಿಖೆಯ ಅಂತಿಮ ವರದಿ ಸಲ್ಲಿಕೆ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಸಿಡಿ ಕೇಸ್: ಯುವತಿ ಹೇಳಿಕೆ ರದ್ದು ಕೋರಿ ತಂದೆ ಸಲ್ಲಿಸಿದ್ದ ಅರ್ಜಿ ವಜಾ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆಯ ಪ್ರಮಾಣೀಕೃತ ಹೇಳಿಕೆ ರದ್ದತಿ ಕೋರಿ ಆಕೆಯ ತಂದೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿ ಆದೇಶಿಸಿದೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಕಿಂಗ್ ಪಿನ್ ನರೇಶ್ ಗೌಡ, ಶ್ರವಣ್ ಎಸ್ ಐಟಿ ಮುಂದೆ ಹಾಜರು
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ನಾನು ಸುರಕ್ಷಿತವಾಗಿದ್ದೇನೆ, ಪೋಷಕರನ್ನು ಸೇರುವ ಇಚ್ಛೆ ಸದ್ಯಕ್ಕಿಲ್ಲ- ಸಂತ್ರಸ್ತೆ ಹೇಳಿಕೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಸಂಬಂಧ ಸಂತ್ರಸ್ತೆ ಸೋಮವಾರ ಹೈಕೋರ್ಟ್ ಗೆ ಹೇಳಿಕೆ ನೀಡಿದ್ದು, ಸದ್ಯ ತಾನು ಇರುವ ಜಾಗದಲ್ಲೇ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾರೆ.

ಸಿಡಿ ಕೇಸ್: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ ಚಿಟ್ ಸಾಧ್ಯತೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಆರೋಪಿ ಒಪ್ಪಿಕೊಂಡಿದ್ದಾಯ್ತು, ಮಾಜಿ ಸಚಿವರ ಬಂಧನ ಯಾವಾಗ? ಕಾಂಗ್ರೆಸ್
ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ಆರೋಪಿ ಸಿಡಿಯಲ್ಲಿರುವ ವ್ಯಕ್ತಿ ತಾನೇ ಎಂದು ಒಪ್ಪಿಕೊಂಡಿದ್ದಾಯ್ತು, ಇದೀಗ ಮಾಜಿ ಸಚಿವರ ಬಂಧನ ಯಾವಾಗ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

