ರಾಜಕೀಯಬಿಜೆಪಿ ರಾಜ್ಯಾಧ್ಯಕ್ಷರನ್ನು ನಾನು ಒಪ್ಪಿಲ್ಲ, ಒಪ್ಪೋದು ಇಲ್ಲ; ಮಹಾನಾಯಕ ಅಲ್ಲ, 'ಸಿಡಿ ಶಿವು'- ರಮೇಶ್ ಜಾರಕಿಹೊಳಿ ಟಾಂಗ್
ಪದೇ ಪದೇ ಮಹಾನಾಯಕ ಎಂದು ಸಂಭೋದಿಸಿದರೆ ಮಹಾನಾಯಕರಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಭಾವಿಸಿ ನಾನು ಮತ್ತು ಎಚ್.ಡಿ. ಕುಮಾರಸ್ವಾಮಿಯವರು ಮಹಾನಾಯಕನಿಗೆ ಮರುನಾಮಕರಣ ಮಾಡಿದ್ದೇವೆ. ಇನ್ಮುಂದೆ ಅವನು ಮಹಾನಾಯಕ ಅಲ್ಲ, ಬದಲಾಗಿ ಸಿ.ಡಿ.ಶಿವು