ಸಿಡಿಲಾಘಾತ

ಸಿಡಿಲು ಬಡಿದು ಐವರು ಮಹಿಳೆಯರು ಸಾವು, ನಾಲ್ವರಿಗೆ ಗಂಭೀರ ಗಾಯ!
ಜಾರ್ಖಂಡ್‌ನ ರಾಮಗಢ ಮತ್ತು ಗೊಡ್ಡಾ ಜಿಲ್ಲೆಗಳಲ್ಲಿ ಭಾನುವಾರ ಸಿಡಿಲು ಬಡಿದು ಐವರು ಮಹಿಳೆಯರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ದುರ್ಘಟನೆ: ಸಿಡಿಲು ಬಡಿದು ಅವಳಿ ಹೆಣ್ಣುಮಕ್ಕಳು, ತಂದೆ-ತಾಯಿ ಸೇರಿ ಒಂದೇ ಕುಟುಂಬದ ನಾಲ್ವರು ಸಜೀವ ದಹನ!
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮನೆಯಲ್ಲಿ ಮಲಗಿದ್ದ ದಂಪತಿ ಮತ್ತು ಇಬ್ಬರು ಹೆಣ್ಣುಮಕ್ಕಳು ಸಿಡಿಲಿನ ಆರ್ಭಟಕ್ಕೆ ಜೀವಂತ ದಹನವಾಗಿದ್ದಾರೆ.

ಸಿಡಿಲು ಬಡಿದು 9 ಮಂದಿ ಸಾವು: 12 ಮಂದಿಗೆ ಗಾಯ, ತಲಾ 4 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಘಟನೆಗೆ ರಾಜ್ಯದ ಸಿಎಂ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೋಹನ್ ಚರಣ್ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

