ಸಿಡಿಲು

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video
ಛತ್ತೀಸ್ ಗಢದ ಮುಂಗೆಲಿಯ ಪಂಡರಭಟ್ಟ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದ್ದ ವೇಳೆ ಮಹಿಳೆ ಮನೆಗೆ ತೆರಳುತ್ತಿದ್ದರು.

Video: ಮೈದಾನಕ್ಕೆ ಅಪ್ಪಳಿಸಿದ ಸಿಡಿಲು; ಫುಟ್ಬಾಲ್ ಆಟಗಾರ ದುರಂತ ಸಾವು, 12 ಮಂದಿಗೆ ಗಾಯ
ದಕ್ಷಿಣ ಥಾಯ್ಲೆಂಡ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಸಿಡಿಲು ಬಡಿದ ಪರಿಣಾಮ ಇತರ 12 ಆಟಗಾರರೂ ಗಾಯಗೊಂಡಿದ್ದಾರೆ.

ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಅವಘಡ; ತಪ್ಪಿದ ದೊಡ್ಡ ದುರಂತ!
ಗುಡುಗು ಸಹಿತ ಭಾರೀ ಮಳೆಯ ನಡುವೆ ನಿಂತಿದ್ದ ವಿಮಾನಕ್ಕೆ ಸಿಡಿಲಿ ಬಡಿದಿದ್ದು, ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು
ರೋಷನ್ ಐಟಿ ಕಂಪನಿಯ ಉದ್ಯೋಗಿಯಾಗಿದ್ದು, ಮೈಸೂರಿನಲ್ಲಿರುವ ತಮ್ಮ ಕುಟುಂಬದ ಕಾಫಿ ತೋಟವನ್ನೂ ನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದಾವಣಗೆರೆ: ಸಿಡಿಲು ಬಡಿದು ಕುರಿಗಾಹಿ ದುರ್ಮರಣ..!
ಮಳೆ ಹಾಗೂ ಗುಡುಗು-ಮಿಂಚು ಆರಂಭವಾದಾಗ ಆಶ್ರಯಕ್ಕಾಗಿ ಅಜಯ್ ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಘೋರ ದುರಂತ: ಮಲಪ್ಪುರಂ ವ್ಯೂಪಾಯಿಂಟ್‌ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವು
ಇಂದು ಸಂಜೆ ಪಂತಲ್ಲೂರು ಬೆಟ್ಟದಲ್ಲಿ ಈ ಭೀಕರ ಘಟನೆ ನಡೆದಿದ್ದು, ಒಟ್ಟು ಏಳು ವಿದ್ಯಾರ್ಥಿಗಳಿಗೆ ಸಿಡಿಲು ಬಡಿದಿದೆ.

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು
ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಜಾರ್ಖಂಡ್: ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಸಿಡಿಲು ಬಡಿದು CRPF ಅಧಿಕಾರಿ ಸಾವು; ಮೂವರಿಗೆ ಗಾಯ
26 ನೇ ಬೆಟಾಲಿಯನ್‌ಗೆ ಸೇರಿದ ಎರಡನೇ ಕಮಾಂಡ್ ಶ್ರೇಣಿಯ ಅಧಿಕಾರಿ ಎಂ. ಪ್ರಬೋ ಸಿಂಗ್ ಅವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಾಂತ ವರುಣನ ಆರ್ಭಟ: ಸಿಡಿಲು ಬಡಿದು 7 ಮಂದಿ ಸಾವು; 4 ದಿನ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಮಂಗಳವಾರ ಸಿಡಿಲಾಘಾತಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಇಬ್ಬರು, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಯಲ್ಲಿ ತಲಾ ಇಬ್ಬರು ಹಾಗೂ ವಿಜಯಪುರ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.

