ಸಿಡಿಲು ಬಡಿದು

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರೈತರು ಸಾವು!
ರಾಜ್ಯ

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರೈತರು ಸಾವು!

ಮೃತರನ್ನು ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ನಾಗೂರು ಗ್ರಾಮದ ಲಕ್ಷ್ಮಿ ಬಸಯ್ಯ ಗುತ್ತೇದಾರ (45) ಹಾಗೂ ಸೈಜಾದುಬೀ ಘತ್ರು ಸಾಬ್ (60) ಎಂದು ಗುರುತಿಸಲಾಗಿದೆ.

ಛತ್ತೀಸ್‌ಗಢ: ಸಿಡಿಲು ಬಡಿದು ಏಳು ಜನರ ಸಾವು, ಮೂವರಿಗೆ ಗಾಯ
ದೇಶ

ಛತ್ತೀಸ್‌ಗಢ: ಸಿಡಿಲು ಬಡಿದು ಏಳು ಜನರ ಸಾವು, ಮೂವರಿಗೆ ಗಾಯ

ಮೊಹ್ತಾರಾ ಗ್ರಾಮದಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ

ಮಂಗಳೂರು: ಸಿಡಿಲು ಬಡಿದು ಯುಪಿ ಮೂಲದ ಕಾರ್ಮಿಕ ಸಾವು, ಇಬ್ಬರು ಗಾಯ
ರಾಜ್ಯ

ಮಂಗಳೂರು: ಸಿಡಿಲು ಬಡಿದು ಯುಪಿ ಮೂಲದ ಕಾರ್ಮಿಕ ಸಾವು, ಇಬ್ಬರು ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಶನಿವಾರ ಸುರಿದ ಭಾರೀ ಮಳೆಗೆ ಸಿಡಿಲು ಬಡಿದು ಉತ್ತರ ಪ್ರದೇಶದ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.

ಚಿಕ್ಕಮಗಳೂರು: ಸಿಡಿಲು ಬಡಿದು ಒಬ್ಬರು ಸಾವು, ನಾಲ್ವರಿಗೆ ಗಾಯ
ರಾಜ್ಯ

ಚಿಕ್ಕಮಗಳೂರು: ಸಿಡಿಲು ಬಡಿದು ಒಬ್ಬರು ಸಾವು, ನಾಲ್ವರಿಗೆ ಗಾಯ

ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತನನ್ನು ತರಿಕೆರೆ ತಾಲೂಕ್ ಭಾವಿಕೆರ ಗ್ರಾಮದ ಮುಕೇಶ್‌ (40) ಎಂದು ಗುರುತಿಸಲಾಗಿದೆ. 

ದಾವಣಗೆರೆ: ಸಿಡಿಲು ಬಡಿದು ಇಬ್ಬರು ರೈತರ ಸಾವು
ರಾಜ್ಯ

ದಾವಣಗೆರೆ: ಸಿಡಿಲು ಬಡಿದು ಇಬ್ಬರು ರೈತರ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸಾವು ಕಂಡಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಕೂಡ್ಲಗಿ ತಾಲ್ಲೂಕಿನಲ್ಲಿ ಸಿಡಿಲು ಬಡಿದು ನಾಲ್ವರು ಸಾವು
ರಾಜ್ಯ

ಕೂಡ್ಲಗಿ ತಾಲ್ಲೂಕಿನಲ್ಲಿ ಸಿಡಿಲು ಬಡಿದು ನಾಲ್ವರು ಸಾವು

ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಮಂಗಳವಾರ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.

ವಿಧಿಯಾಟ: ಕಲಬುರಗಿಯಲ್ಲಿ ಸಿಡಿಲು ಬಡಿದು ಐವರು ಯುವಕರ ದಾರುಣ ಸಾವು!
ರಾಜ್ಯ

ವಿಧಿಯಾಟ: ಕಲಬುರಗಿಯಲ್ಲಿ ಸಿಡಿಲು ಬಡಿದು ಐವರು ಯುವಕರ ದಾರುಣ ಸಾವು!

ಮಳೆಗಾಗಿ ಎಲ್ಲಡೆ ಪೂಜೆ ಪುನಸ್ಕಾರಗಳ ನಡೆಯುತ್ತಿವೆ. ಇನ್ನು ಕಲಬುರಗಿಯಲ್ಲಿ ಇಂದು ಧಾರಾಕಾರ ಮಳೆಯಾಗಿದ್ದು ಈ ವೇಳೆ ಸಿಡಿಲು ಬಡಿದು ಐವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಉತ್ತರ ಪ್ರದೇಶದ ಸುಲ್ತಾನ್ ಪುರದಲ್ಲಿ ಸಿಡಿಲು ಬಡಿದು ಐವರು ಸಾವು
ದೇಶ

ಉತ್ತರ ಪ್ರದೇಶದ ಸುಲ್ತಾನ್ ಪುರದಲ್ಲಿ ಸಿಡಿಲು ಬಡಿದು ಐವರು ಸಾವು

ಉತ್ತರ ಪ್ರದೇಶದ ಸುಲ್ಲಾನ್ ಪುರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಿಡಿಲು ಬಡಿದು ಐವರು ಮೃತಪಟ್ಟಿದ್ದಾರೆ ಮತ್ತು....